ಪ್ರಜ್ವಲ್‌-ರೇವಣ್ಣ ಪ್ರಕರಣ | ಸಾಹಿತಿಗಳ ಅಭಿಪ್ರಾಯ ಸರ್ಕಾರ ಪರಿಗಣಿಸಲಿದೆ: ಗೃಹ ಸಚಿವ ಪರಮೇಶ್ವರ್

ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಈಗಾಗಲೇ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಾಹಿತಿಗಳು ಪತ್ರ ಬರೆದಿರುವುದರಿಂದ ಎಚ್ಚರಿಸಿದಂತಾಗುತ್ತದೆ. ಸಾಹಿತಿಗಳು ಪತ್ರದ ಮೂಲಕ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಡಾ....

ಪ್ರಜ್ವಲ್‌-ರೇವಣ್ಣ ಪ್ರಕರಣ | ರಾಜ್ಯವೇ ತಲೆ ತಗ್ಗಿಸುವ ಘಟನೆ, ರೇವಣ್ಣಗೆ ಜಾಮೀನು ಸಿಕ್ಕಿದ್ದಕ್ಕೆ ಸಂತಸವಿಲ್ಲ: ಕುಮಾರಸ್ವಾಮಿ

ಎಚ್‌ ಡಿ ರೇವಣ್ಣ ಅವರಿಗೆ ಜಾಮೀನು ದೊರೆತಿರುವುದು, ಜೈಲಿನಿಂದ ಬಿಡುಗಡೆಯಾಗುತ್ತಿರುವುದು ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ​ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ...

ಗದಗ | ಪ್ರಜ್ವಲ್ ಪ್ರಕರಣ ಕ್ರಮಕ್ಕೆ ಕೇಂದ್ರ ಸರ್ಕಾರ ಮಂದಾಗಲಿ: ಸಂಜಯ್‌ ದೊಡ್ಡಮನಿ

ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದು, ರಾಜ್ಯ ಸರ್ಕಾರ ಬ್ಲೂ ಕಾರ್ನರ್ ನೋಟಿಸ್ ನೀಡಿದೆ. ಆದರೂ ಕೂಡಾ ಕೇಂದ್ರ ಬಿಜೆಪಿ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಗದಗ್ ಜಿಲ್ಲಾ...

ಚಿಕ್ಕಬಳ್ಳಾಪುರ | ಪ್ರಜ್ವಲ್ ರೇವಣ್ಣ ಪ್ರಕರಣ; ಸಿಎಂ, ಡಿಎಸ್‌ಎಂ ವಿರುದ್ಧ ಜೆಡಿಎಸ್‌ ಕಾರ್ಯಕರ್ತರ ಆಕ್ರೋಶ

ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಬೇಡ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರದಲ್ಲಿ ಪ್ರತಿಭಟನೆ ನಡೆಸಿದರು. ಶಿಡ್ಲಘಟ್ಟ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಮಾನವ...

ವಿಜಯಪುರ | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೆಆರ್‌ಎಸ್ ಪಕ್ಷ ಆಗ್ರಹ

ಲೋಕಸಭಾ ಚುನಾವಣೆಗೆ ಹಾಸನದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸುಪ್ರಿಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆಯನ್ನು...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಪ್ರಜ್ವಲ್‌ ರೇವಣ್ಣ ಪ್ರಕರಣ