ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ನಡೆಸಿದ್ದು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದೆ.
ಒಟ್ಟು ನಾಲ್ಕು ಪ್ರಕರಣದಲ್ಲಿ ಜಾಮೀನು ಅರ್ಜಿ...
ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ...
ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಬಂಧನಕ್ಕೆ ವಿಶೇಷ ತನಿಖಾ ತಂಡ ಬಲೆ ಬೀಸಿದ್ದು, ಹುಡುಕಾಟಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿರುವುದಾಗಿ ವರದಿಯಾಗಿದೆ.
ಸಂತ್ರಸ್ತೆ ಅಪಹರಣ ನಡೆದ ದಿನದಿಂದಲೂ ಬಹುತೇಕ...
ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಮಾಡಿದ ಆರೋಪ ಹೊತ್ತಿರಯುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ವಿಚಾರಣೆಗೆ ಸಹಕರಿಸದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರಜಾವಾಣಿ...
"ಇಲ್ಲಿ ನಡೆದಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ ಇದು ವಿಕೃತ ಲೈಂಗಿಕ ಹತ್ಯಾಕಾಂಡವಾಗಿದ್ದು ಸರ್ಕಾರಗಳೇ ಜವಾಬ್ದಾರಿಯಿಂದ ವರ್ತಿಸಿ" ಎಂದು ಸಾಹಿತಿ, ಸಾಮಾಜಿಕ ಕಾರ್ಯಕರ್ತೆ ರೂಪ ಹಾಸನ ಹೇಳಿದರು.
ನೂರಾರು ಮಹಿಳೆಯರ ಅತ್ಯಾಚಾರ ಆರೋಪಿ, ದೇಶದಿಂದ...