ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ತಂಡ, ಹೊಳೆನರಸೀಪುರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಸಂತ್ರಸ್ತೆಯನ್ನು ಸೋಮವಾರ ಬೆಂಗಳೂರಿನ ಬಸವನಗುಡಿಯಲ್ಲಿರುವ ಶಾಸಕ ಹೆಚ್ ಡಿ ರೇವಣ್ಣ ಮನೆಗೆ...
ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ರಾಜ್ಯಕ್ಕೆ ಬರುವುದು ಅನುಮಾನ ಎನ್ನಲಾಗಿದೆ.
ಮಹಿಳೆಯ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್ ಡಿ ರೇವಣ್ಣ...
ಒಕ್ಕಲಿಗ ರಾಜಕೀಯ ನಾಯಕರೇ ಆಗಲಿ, ಸಮುದಾಯದ ಸ್ವಾಮೀಜಿಗಳೇ ಆಗಲಿ ರಾಜಕಾರಣವನ್ನು ಬದಿಗಿಟ್ಟು; ರೇವಣ್ಣ ವಿರುದ್ಧ ನಿಷ್ಪಕ್ಷಪಾತದ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಬೇಕಿದೆ. ಹಾಗೂ ಪ್ರಜ್ವಲ್ ದೌರ್ಜನ್ಯಕ್ಕೆ ಬಲಿಯಾದ ಬಡ, ಅಸಹಾಯಕ ಹೆಣ್ಣುಮಕ್ಕಳ ಪರವಾಗಿ...
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಂಡವು ಎಚ್ಚರಿಕೆ ನೀಡಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ...
ಲೈಂಗಿಕ ಹಗರಣದಲ್ಲಿ ಭಾಗಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನ ವಿರುದ್ಧ ಇಂಟರ್‌ಪೋಲ್ ಸಹಾಯದ ಮೂಲಕ ಭಾರತಕ್ಕೆ ಕರೆತರಲು ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ...