ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜೂನ್ 26ರಂದು ವಜಾ ಮಾಡಿ ಆದೇಶ ಹೊರಡಿಸಿದೆ.
ಹೊಳೆನರಸೀಪುರ ಪೊಲೀಸ್...
ಲೈಂಗಿಕ ಹಗರಣದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರದ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಆ ಪ್ರಕರಣವನ್ನೂ ಒಳಗೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಸಿಐಡಿ...
ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜೂನ್ 19ರಿಂದ ನಾಲ್ಕು ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ...
ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತೇವೆಯೇ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣ ತಾಲ್ಲೂಕಿನ...
‘ಯುವಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಕ್ರಮ ಜರುಗಿಸುವ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ’ ಎಂದು...