ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸಿನಿಮಾ ತಾರೆಯರು, ರಾಜಕೀಯ ನಾಯಕರು ಹಲವು ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ...
ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಕೂಡ ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಗೂ ಇಮೇಲ್ ಮೂಲಕ ದೂರು ತಲುಪಿದೆ. ಮುಖ್ಯಮಂತ್ರಿ ಕಚೇರಿಯ...
ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಜೂನ್ 18ರಂದು ಎಸ್‌ಐಟಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ,...
ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ಕೆ.ಆರ್.ನಗರದ ನಿವಾಸಿಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಪರವಾಗಿ ವಾದ ಮಂಡಿಸುತ್ತಿದ್ದ ಹೆಚ್ಚುವರಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಜಾಯ್ನಾ ಕೊಥಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ...