ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತನಾಗಿ, ಎಸ್‌ಐಟಿ (ವಿಶೇಷ ತನಿಖಾ ತಂಡ) ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಅಶ್ಲೀಲ ವಿಡಿಯೋಗಳಿರುವ...
ಅತ್ಯಾಚಾರದ ಆರೋಪದಡಿ ವಿಶೇಷ ತನಿಖಾ ದಳದ (ಎಸ್‌ಐಟಿ) ಕಸ್ಟಡಿಯಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿಯನ್ನು ಜೂನ್ 10ರವರೆಗೆ ವಿಸ್ತರಿಸಿ ಗುರುವಾರ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶಿಸಿದೆ.
ಈ...
ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿ ಜೂನ್ 6ಕ್ಕೆ ಕೊನೆಯಾಗಲಿದೆ. ಎಸ್‌ಐಟಿ ಅಧಿಕಾರಿಗಳು ಮತ್ತೆ ಕೋರ್ಟ್ ಮುಂದೆ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿ,...
ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಬಂಧನಕ್ಕೆ ವಿಶೇಷ ತನಿಖಾ ತಂಡ ಬಲೆ ಬೀಸಿದ್ದು, ಹುಡುಕಾಟಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿರುವುದಾಗಿ ವರದಿಯಾಗಿದೆ.
ಸಂತ್ರಸ್ತೆ ಅಪಹರಣ ನಡೆದ ದಿನದಿಂದಲೂ ಬಹುತೇಕ...
ಯಾವುದೇ ಪ್ರಕರಣವಾಗಲಿ, ಅದು ಹೊರಬಂದ ಹೊಸದರಲ್ಲಿ ಭಾರೀ ಸುದ್ದಿಯಾಗುತ್ತದೆ. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಯುದ್ಧವೇ ನಡೆದುಹೋಗುತ್ತದೆ. ಅದಕ್ಕೆ ತಕ್ಕಂತೆ ಸುದ್ದಿ ಮಾಧ್ಯಮಗಳು ಕಾವು ಕೊಟ್ಟು ಬೆಂಕಿ ಹಚ್ಚಿ ಜ್ವಲಂತ...