ಪ್ರಕರಣ ಬಯಲಿಗೆ ಬಂದಾಗ ಒಂದೇ ರೀತಿಯ ಪ್ರತಿಕ್ರಿಯೆಗಳು ಬಂದವು. ಅಪರಾಧಿಗಳು ಮತ್ತವರ ಕುಟುಂಬಗಳು ಪೆನ್‌ಡ್ರೈವ್‌ನ ಹಂಚಿದ್ಯಾರು ಎಂಬುದರ ಬಗ್ಗೆ ಮಾತನಾಡುತ್ತಾ ಪ್ರಕರಣದಿಂದ ನುಣುಚಿಕೊಳ್ಳಲು ಯತ್ನಿಸಿದರು. ಸಂತ್ರಸ್ತ ಮಹಿಳೆಯರನ್ನೇ ಅಪರಾಧಿಗಳನ್ನಾಗಿ ಮಾಡುವ ಯತ್ನಗಳು ನಡೆದವು....
ನಾಡಿನ ಜನರ ಪರವಾಗಿ ಧನಿ ಎತ್ತಿದ್ದ ಹಾಸನ ಜಿಲ್ಲೆಯಲ್ಲಿ ಇಂದು ಬೃಹತ್ ಶೋಷಣೆ ನಡೆದಿದೆ. ಪ್ರಕರಣದ ಆರೋಪಿ ಪ್ರಜ್ವಲ್-ರೇವಣ್ಣ ಕುಟುಂಬಕ್ಕೂ ನಮಗೂ ಸಂಬಂಧ ಇಲ್ಲವೆಂದು ಕುಮಾರಸ್ವಾಮಿ ಹೇಳಿದ್ದರು. ಆದ್ರೆ, ಇಂದು ಅವರು ಮಾಧ್ಯಮಗಳ...
ಭಾರತದಲ್ಲಿ 53 ಮಂದಿಯನ್ನು ಭಯೋತ್ಪಾದಕರು ಎಂದು ಸರ್ಕಾರ ಪಟ್ಟಿಮಾಡಿದೆ. ಪ್ರಜ್ವಲ್ ರೇವಣ್ಣ ಅವರನ್ನು 54 ಭಯೋತ್ಪಾದಕನಾಗಿ ಹೆಸರಿಸಬೇಕು. 400 ಮಂದಿ ಸಂತ್ರಸ್ತೆಯರಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್ ವಿರುದ್ಧ 400 ಎಫ್‌ಐಆರ್‌ಗಳನ್ನು ದಾಖಲಿಸಬೇಕು. ಕಾನೂನು...
ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್ ಸತ್ಯಾಗ್ರಹ. ಎರಡು, ದಂಡಿ ಉಪ್ಪಿನ ಸತ್ಯಾಗ್ರಹ. ಎರಡನೆಯದು, 2020-21ರ ರೈತ ಹೋರಾಟ. ಇವು ದೇಶ ಕಂಡ ಐತಿಹಾಸಿಕ ಹೋರಾಟಗಳು. ರೈತರು...
ನೂರಾರು ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡಿದ ಆರೋಪವನ್ನು ಹೊತ್ತಿರುವ, ದೇಶದಿಂದ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನ ಬಂಧನಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ಮೇ 30ರಂದು ಹಾಸನದಲ್ಲಿ 'ಹೋರಾಟದ ನಡಿಗೆ ಹಾಸನದ...