ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕಳೆದುಕೊಂಡು ನಿರುದ್ಯೋಗಿಯಾಗಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ ಸುದ್ದಿಯಲ್ಲಿ ಉಳಿದಿದ್ದಾರೆ. ಇತ್ತೀಚೆಗೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮಾತನಾಡಿದ್ದ ಪ್ರತಾಪ್...
ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಕೊಲೆಯಾದಾಗ, ಶಿವಮೊಗ್ಗದಲ್ಲಿ ಹರ್ಷ ಹತ್ಯೆಯಾದಾಗ ಕೊಲೆಗಡುಕರು ಇರುವ ಜಾಗ ಗೊತ್ತಾಗಿತ್ತು. ಪೋಲೀಸರ ಕೈಯಲ್ಲಿ ಬಂದೂಕ ಇತ್ತು. ಪೊಲೀಸರ ಎದೆಯಲ್ಲಿ ಗುಂಡಿಗೆಯೂ ಇತ್ತು. ಆರೋಪಗಳ ಎದೆಗೆ ಗುಂಡಿಟ್ಟು ಎನ್‌ಕೌಂಟರ್ ಮಾಡಬಹುದಿತ್ತು....
ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದು, ಅದನ್ನು ತಮ್ಮ ಎಕ್ಸ್, ಫೇಸ್‌ಬುಕ್ ಮೊದಲಾದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ....
ಬಿಜೆಪಿ ಪಾದಯಾತ್ರೆ ಮುಗಿದ ಬೆನ್ನಲ್ಲೆ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ನಾಯಕರಾದ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಬಿಜೆಪಿ...
ಲೋಕಸಭಾ ಚುನಾವಣೆಯ ಸಮಯದಲ್ಲಿ ಅಲ್ಲಿಲ್ಲಿ ಕಾಣಸಿಕ್ಕರೂ, ಫಲಿತಾಂಶದ ಬಳಿಕ ಕಾಣೆಯಾಗಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ, ಈಗ ಮತ್ತೆ ಕಾಣಿಸಿಕೊಂಡಿದ್ದಾರೆ. ಪಕ್ಷಭೇದ ಮರೆತು ಎಲ್ಲ ಪಕ್ಷಗಳ ವಿರುದ್ಧ ಗುಟುರು ಹಾಕುತ್ತಿದ್ದಾರೆ. ರಾಜಕೀಯದಲ್ಲಿ ನೆಲೆ...