ಕೇಸರಿ ಬಾವುಟ ಹಿಡಿದು ತನಗೆಲ್ಲಿ ಮೈಲೇಜ್ ಸಿಗುತ್ತದೋ ಅಲ್ಲಿ ಕಾಣಿಸಿಕೊಳ್ಳಲು ಯತ್ನಿಸುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗುವುದೇ ಸಂಶಯ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ...
ಪ್ರಧಾನಿ ನರೇಂದ್ರ ಮೋದಿ ಅವರ ನಾಮಬಲದಿಂದ ಮೈಸೂರು-ಕೊಡಗು ಕ್ಷೇತ್ರದಿಂದ ಎರಡು ಸಲ ಲೋಕಸಭೆಗೆ ಆಯ್ಕೆಯಾಗಿರುವ ಪ್ರತಾಪ್ ಸಿಂಹ ಅವರು ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಮಾತ್ರ ಶೂನ್ಯ ಎಂದು ಪಶು ಸಂಗೋಪನೆ ಮತ್ತು ರೇಷ್ಮೆ...
ಮರಗಳ್ಳತನ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಬಂಧನಕ್ಕೂ, ಸಿಎಂ ಸಿದ್ದರಾಮಯ್ಯನವರಿಗೂ ಸಂಬಂಧವಿಲ್ಲ ಎಂದು ಗೃಹ ಸಚಿವ ಡಾ ಜಿ...
ಮರಗಳ್ಳತನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹಗೆ ಬಂಧನಕ್ಕೊಳಗಾದ 24 ಗಂಟೆಯೊಳಗೆ ಜಾಮೀನು ಮಂಜೂರಾಗಿದೆ.
ನಿನ್ನೆ ಸಂಜೆ ವಿಕ್ರಂ ಸಿಂಹರನ್ನು ಬಂಧಿಸಿದ್ದ ಅರಣ್ಯಾಧಿಕಾರಿಗಳು, ಇಂದು ಜಡ್ಜ್ ಮುಂದೆ...
ಕೋಟ್ಯಂತರ ರೂಪಾಯಿ ಮೌಲ್ಯದ ಮರ ಕಡಿದು, ಸಾಗಿಸಿದ ಆರೋಪದಮೇಲೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವಿಚಾರಣೆಗೆ ಒಳಪಡಿಸಿದ್ದಾರೆ. ವಿಕ್ರಮ್ ಸಿಂಹ...