ಬರ ಪರಿಹಾರ | ಮನಮೋಹನ್ ಸಿಂಗ್ ಸರ್ಕಾರ ಎಷ್ಟು ಪರಿಹಾರ ನೀಡಿದೆ ಎಂದು ಲೆಕ್ಕ ಕೊಡಿ: ಆರ್. ಅಶೋಕ್

"ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಡಿದ್ದು, ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಈಗ ರಾಜ್ಯ ಸರ್ಕಾರ ಹಿಂದಿನ ಬಿಜೆಪಿ...

ರಾಮೇಶ್ವರಂ ಕೆಫೆ ಸ್ಫೋಟ ಘಟನೆಗೆ ಕಾಂಗ್ರೆಸ್‌ನ ಓಲೈಕೆ ರಾಜಕಾರಣವೇ ಕಾರಣ: ವಿಪಕ್ಷ ನಾಯಕ ಆರ್.ಅಶೋಕ್

ಬ್ರ್ಯಾಂಡ್ ಬೆಂಗಳೂರು ರೂಪಿಸದಿದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ "ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ...

ಅಶೋಕ್ ಹೆಸರಿನ ನಾಮಫಲಕ ಇರೋವರೆಗೂ ವಿಪಕ್ಷ ನಾಯಕನ ಕೊಠಡಿಗೆ ಕಾಲಿಡಲ್ಲ: ಬಿಜೆಪಿ ಶಾಸಕ ವಿಶ್ವನಾಥ್

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಗುತ್ತಿದ್ದರೆ, ವಿಪಕ್ಷ ಬಿಜೆಪಿಯೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬಿಜೆಪಿಯ ಭಿನ್ನಮತದ ಮುಂದುವರಿದ ಭಾಗವಾಗಿ ಪ್ರತಿಪಕ್ಷ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಪ್ರತಿಪಕ್ಷ ನಾಯಕ ಆರ್ ಅಶೋಕ್