ದಾವಣಗೆರೆ ಜಿಲ್ಲೆಯ ಹೆಬ್ಬಾಳು ಗ್ರಾಮದ ವಿರಕ್ತ ಮಠದ ಆವರಣದಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ ಪ್ರಾರಂಭವಾಗಿದ್ದು, ಇತ್ತ ಕಡೆ ನಗರದಲ್ಲಿ ಕರ್ನಾಟಕ ವೇದಿಕೆ ಕಾರ್ಯಕರ್ತರು ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ಆಂಗ್ಲ ಭಾಷೆಯ ನಾಮಫಲಕ ಹಾಗೂ...
ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಸತತ 7ಗಂಟೆ 3 ಫೇಸ್ ವಿದ್ಯುತ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪ್ರತಿಭಟನೆ ನಡೆಸಿತು.
ಗ್ರಾಮಾಂತರ ಪ್ರದೇಶಗಳಿಗೆ...
ಕಲಬುರಗಿ ಜಿಲ್ಲೆಯ ವಾಡಿಯಲ್ಲಿರುವ ಅದಾನಿ ಒಡೆತನದ ವಾಡಿ ಎಸಿಸಿ ಕಾರ್ಖಾನೆಯು ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರು, ಸೋಮವಾರ (ಮಾ.4) ಪ್ರತಿಭಟನೆ ನಡೆಸಿದರು.
ಕಾರ್ಖಾನೆಯ ಗೇಟ್ ಮುಂಭಾಗ ಜಮಾಯಿಸಿದ...
ಯಾದಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾ.ಪಂ.ಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಂದ ಕೆಲಸ ಮಾಡಿಸದೇ ಅವ್ಯವಹಾರ ಎಸಗಿದ್ದು, ತನಿಖೆ ಆಗುವವರೆಗೂ ಉದ್ಯೋಗ ಖಾತ್ರಿ ಬಿಲ್ ಪಾವತಿಸದೆ ತಡೆಹಿಡಿಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವ, ಅಂಬೇಡ್ಕರ್...
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕ್ಯಾದಿಗ್ಗೇರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಂಡೆಮೇಲೆ ಸಿಂಗೇರಿದೊಡ್ಡಿ ಗ್ರಾಮದ ನೀರಿನ ಸಮಸ್ಯೆ ಪರಿಹರಿಸಲು ತಾಲೂಕಿನ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿರುವುದರಿಂದ...