ನೇಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟ ದಾವಣಗೆರೆ ನಗರದಲ್ಲಿ ಪ್ರತಿಭಟನೆ ನಡೆಸಿ, ಉಪ ವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ...
ರಾಯಚೂರು ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಹಾಗೂ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವದು ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೆಜಿಬಿ ಪ್ರಾದೇಶಿಕ ಕಚೇರಿ ಮುಂದೆ ನೌಕರರ ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ಗ್ರಾಮೀಣ ನೌಕರರ ಸಂಘ...
ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ, ಬೇಲೂರು ಭಾಗದಿಂದ ಚಿಕ್ಕಮಗಳೂರಿಗೆ ತೆರಳಬೇಕಿರುವ ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದ ಬಸ್ ಗಳಿಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ.
ಸರ್ಕಾರಿ ಬಸ್‌ಗಳು ಫುಲ್ ರಶ್...
ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕಸ್ ಫೆಡರೇಶನ್ ನೌಕರರ ಮತ್ತು ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಾವಣಗೆರೆ ನಗರದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂದೆ ಎಐಟಿಯುಸಿ ಪದಾಧಿಕಾರಿಗಳು ಒಂದು ದಿನದ ಉಪವಾಸ...
ಬೆಂಗಳೂರು ನಗರ ವಿಶ್ವವಿದ್ಯಾಲಯ ಪರೀಕ್ಷಾ ವಿಭಾಗವು ಪರೀಕ್ಷೆಗಳಲ್ಲಿ ಹಗರಣಗಳನ್ನು ನಡೆಸುತ್ತಿದೆ. ಸೆಮಿಸ್ಟರ್ ಪರೀಕ್ಷೆಯನ್ನು ಉತ್ತಮವಾಗಿ ಬರೆದಿದ್ದರೂ ಅಂಕ ಕಡಿಮೆ ಮಾಡಿ, ಚಾಲೆಂಜ್ ವೆಲ್ಯುಯೇಷನ್‌ಗೆ ಹೋಗುವಂತೆ ಸಮಸ್ಯೆ ಸೃಷ್ಟಿಸಲಾಗಿದೆ. ಕಳೆದ ಒಂದು ವರ್ಷದಿಂದ ಹಲವು...