ದೆಹಲಿ ಚಲೋ ಪ್ರತಿಭಟನೆಗಾಗಿ ದೆಹಲಿಗೆ ಹೊರಟಿದ್ದ ರೈತರ ಮೇಲೆ ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರ ದೌರ್ಜನ್ಯ ಎಸಗುತ್ತಿರುವುದನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಆಶಾ ಕಾರ್ಯಕರ್ತೆಯರ ಮುಖಂಡರು ತಮ್ಮ ಬೇಡಿಕೆಗಳನ್ನು ಸಲ್ಲಿಸಿದ್ದಾರೆ
“ದುಡಿತಕ್ಕೆ ಸರಿಯಾಗಿ ಪ್ರೋತ್ಸಾಹ ಧನ ಸಿಗದೆ ಆಗುತ್ತಿರುವ ವಂಚನೆಯನ್ನು ತಡೆಗಟ್ಟಲು ತಕ್ಷಣವೇ ಆಶಾ ಪೇಮೆಂಟ್ ಪ್ರಕ್ರಿಯೆಯಿಂದ ಆರ್‌ಸಿಎಚ್ ಪೋರ್ಟಲ್ ಡೀಲಿಂಕ್...
ಹಾಸನ ತಾಲೂಕು ಕಸಬಾ ಹೋಬಳಿಯ ಲಕ್ಷ್ಮೀಸಾಗರ ಗ್ರಾಮದ ಸ.ನಂ. 35ರಲ್ಲಿ ಸರ್ಕಾರದಿಂದ ಮಂಜೂರಾಗಿರುವ ಬಗರ್ ಹುಕುಂ ಸಾಗುವಳಿ ಭೂಮಿಯನ್ನು ಸರ್ವೆ ಮಾಡಿ ಪೋಡಿ ಮಾಡಿಕೊಡಲು ಆಗ್ರಹಿಸಿ ರೈತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಹಾಸನ...
ಆರ್ಥಿಕ ಅಸಮಾನತೆ, ಹೆಚ್ಚುತ್ತಿರು ಬೆಲೆಯೆರಿಕೆ, ಗ್ರಾಮೀಣ ಪ್ರದೇಶದಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು, ರಾಷ್ಟ್ರೀಯ ಸಂಪತ್ತು ಲೂಟಿ, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಪ್ರಶ್ನಿಸಿ, ಫೆ. 16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳು ಪ್ರತಿಭಟನೆಗೆ ಕರೆ...
ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ಬೆಳಗಾವಿಯ ರೈತರು ಜಿಲ್ಲಾಧಿಕಾರಿ ಕಚೇರಿಗೆ ಇಂದು (ಫೆ.12) ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲಾಧಿಕಾರಿ ಕಚೇರಿ...