ಮಾತು ತಪ್ಪಿದ ಮೋದಿಯವರ ವಿರುದ್ಧ ದೇಶದ ರೈತರು ಫೆ. 13ರಿಂದ ದೆಹಲಿ ಚಲೋಗೆ ಸಿದ್ಧರಾಗಿದ್ದಾರೆ. ರೈತ ಚಳವಳಿಗೆ ಹರಿಯಾಣ ಸರ್ಕಾರ ತಡೆಯೊಡ್ಡಲು ತಯಾರಾಗಿದೆ. ಅಂದರೆ, 2020ರಲ್ಲಿ ದೆಹಲಿ ಗಡಿಭಾಗದಲ್ಲಿ ಮೋದಿಯವರ ಸರ್ಕಾರ ಧರಣಿನಿರತ...
ಪೂಜಾ ಸ್ಥಳಗಳ ಕಾಯ್ದೆ 1991 ಜಾರಿಯಲ್ಲಿದ್ದೂ ಜ್ಞಾನವಾಪಿ ಮಸೀದಿಯನ್ನು ಮುಸ್ಲಿಮರಿಂದ ಕಸಿಯುವ ಷಡ್ಯಂತ್ರ ನಡೆಯುತ್ತಿದೆ. ಜ್ಞಾನವಾಪಿಯನ್ನು ನಾವೆಂದೂ ಬಿಟ್ಟು ಕೊಡುವುದಿಲ್ಲ ಎಂದು ಎಸ್‌ಡಿಪಿಐ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದೆ.
ನಗರದ ಡಾ. ಅಂಬೇಡ್ಕರ್ ವೃತ್ತದ ಬಳಿ...
ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ ತುರ್ತಾಗಿ ನೀರು ಹರಿಸಲು ಕ್ರಮ ಜರುಗಿಸಲು ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುದೋಳ ತಹಸೀಲ್ದಾರ ಕಛೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿ ತಹಸೀಲ್ದಾರರಗೆ ಮನವಿ ಸಲ್ಲಿಸಿದರು.
ಘಟಪ್ರಭಾ ನದಿಯು ಮುಧೋಳ...
ಹೊರಗುತ್ತಿಗೆ ಏಜೆನ್ಸಿಯವರು ಮೂರು ತಿಂಗಳಾದರೂ ವಾಹನ ಚಾಲಕರಿಗೆ ವೇತನ ನೀಡಿಲ್ಲ. ಆದ್ದರಿಂದ, ಏಜೆನ್ಸಿಗಳನ್ನು ರದ್ದುಪಡಿಸಿ ಪಾಲಿಕೆಯಿಂದ ವೇತನ ಪಾವತಿ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ವಾಹನ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ,...
ವಿವಿಧ ಇಲಾಖೆಯ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ವಸತಿ ನಿಲಯ ಕಾರ್ಮಿಕರು ಬಾಕಿ ವೇತನ ಪಾವತಿ ಮತ್ತು ಶಾಸನ ಬದ್ಧ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ...