ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ, ಗಡಿಪಾರು ಮಾಡಬೇಕು ಹಾಗೂ ಕಾಂತರಾಜು ವರದಿಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕೆಂದು ಆಗ್ರಹಿಸಿ...
ಕುಣಿಗಲ್ ಕುದುರೆ ಫಾರಂನಲ್ಲಿ ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣ ಮಾಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ, ಪಾರಂಪರಿಕ ಕುಣಿಗಲ್ ಕುದುರೆ ಫಾರಂ ಉಳಿವಿಗಾಗಿ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸಿದೆ. ಸಮಿತಿಯ...
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಸ್‌ಸಿ, ಎಸ್‌ಟಿ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್ ಅವ್ಯವಸ್ಥೆಗೆ ಬೆಸತ್ತು ಹಾಸ್ಟೆಲ್‌ಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶನಿವಾರ (ನ.6) ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ವಿವಿ ಮುಂಭಾಗ...
ಕೇಂದ್ರ ಸರ್ಕಾರ ಚಾಲಕರ ವಿರೋಧಿ ಅವೈಜ್ಞಾನಿಕ ಬಿಲ್ ಮಂಡನೆ ಮಾಡಿದೆ ಎಂದು ಕರ್ನಾಟಕ ಚಾಲಕರ ಒಕ್ಕೂಟ ಈ ಬಿಲ್ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ನಗರದ ಟಿಪ್ಪುಸುಲ್ತಾನ್ ಉದ್ಯಾನವನದಿಂದ...
ಶಿವಮೊಗ್ಗ ಜಿಲ್ಲೆ ಶರಾವತಿ ಮುಳುಗಡೆ ಸಂತ್ರಸ್ತರಿಗಾದ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರು 'ಶಿವಮೊಗ್ಗ ಜಿಲ್ಲಾ ರೈತ ಸಂಘ'ದ 76ನೇ ಸಂಸ್ಥಾಪನ ದಿನವನ್ನು ʼಕಪ್ಪು ದಿನʼವನ್ನಾಗಿ ಆಚರಿಸಿದ್ದಾರೆ. ಆ ಮೂಲಕ ಪ್ರತಿಭಟನೆ...