ರಾಜ್ಯದಲ್ಲಿ ಬರಗಾಲ ಆವರಿಸಿ ರೈತರು, ಸಾಮಾನ್ಯ ಜನರು ಸಂಕಷ್ಟದಲ್ಲಿದ್ದಾರೆ. ಆದರೆ, ನೆರವಿಗೆ ಧಾವಿಸಬೇಕಾದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯ ಖಂಡಿಸಿ ಜ.08ರಂದು ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಪ್ರತಿಭಟನೆ ನಡಸಲಾಗುವುದು ಎಂದು...
ಎಲ್ಲಾ ಕಾರ್ಮಿಕ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಿಐಟಿಯು ಜ.23ರಿಂದ 25ವರೆಗೆ ಮೂರು ಹಂತದ ಹೋರಾಟಗಳನ್ನು ರೂಪಿಸಿದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷ ಎಸ್. ವರಲಕ್ಷ್ಮೀ ಹೇಳಿದರು.
ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ...
ಆಲಮಟ್ಟಿಯ ಕೆಬಿಜೆಎನ್‌ಎಲ್ (ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ) ಗಾರ್ಡ್‌ನಲ್ಲಿ ಕೆಲಸಮಾಡುತ್ತಿರುವ ಡಿ ಗ್ರೂಪ್ ನೌಕರರಿಗೆ 5 ತಿಂಗಳ ಬಾಕಿ ವೇತವನ್ನು ಪಾವತಿಸಿಲ್ಲ. ವೇತನಕ್ಕೆ ಆಗ್ರಹಿಸಿ ನೌಕರರು ಆಲಮಟ್ಟಿ ಸಿಇ ಕಚೇರಿ ಎದುರು...
ತುಮಕೂರು ನಗರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರು ನಗರದ ಬಿಸಿಎಂ ಇಲಾಖೆಯ ಕಚೇರಿ ಎದುರು ಮಂಗಳವಾರ (ಜ.2) ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಬಿಸಿಡಬ್ಲೂ ಹಾಸ್ಟೆಲ್...
ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಲು ಒತ್ತಾಯಿಸಿ ಜೈ ಕರುನಾಡ ವೇದಿಕೆ ಮತ್ತು ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಕನ್ನಡಪರ ಹೋರಾಟಗಾರರು, ಕಳೆದ...