ಸೇವೆ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ಗುರುವಾರ(ಡಿ.14) ವಿಜಯಪುರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಛೇರಿ ಎದುರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿರುವ ಸರ್ಕಾರಿ ಪದವಿ...
ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್ ಸಿಂಹ ಪಾಸ್ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸ್‌ಗಳನ್ನು ನೀಡಲು ಹೇಗೆ ಸಾಧ್ಯ?...
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರು ಮತ್ತು ಎಚ್‌ಒಡಿಗಳಿಂದ ಅತಿಥಿ ಉಪನ್ಯಾಸಕರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ವನಕೆ ಹಿಡಿದು ಅಣಕು ಪ್ರದರ್ಶನ ಮಾಡುವ ಮೂಲಕ ಪ್ರತಿಭಟನೆ ಮಾಡಿದ್ದಾರೆ.
ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ...
ಅತಿಥಿ ಉಪನ್ಯಾಸಕರ ಸೇವಾ ಖಾಯಂಮಾತಿಗಾಗಿ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 21 ದಿನಕ್ಕೆ ಕಾಲಿಟ್ಟಿದ್ದು ಇಂದು (ಡಿ.13) ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅತಿಥಿ ಉಪನ್ಯಾಸಕರೆಲ್ಲರೂ ಪೊರಕೆ ಹಿಡಿದು ಕಸ ಗುಡಿಸುವುದರ ಮೂಲ...
ಈರುಳ್ಳಿ ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಅಖಿಲ ಭಾರತ ಕಿಸಾನ ಸಭಾ (ಎಐಕೆಎಸ್) ಕಲಬುರಗಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿತು.
ಪ್ರಸ್ತುತ ದೇಶದಲ್ಲಿ ಕೆಲವು ಕಡೆ...