ಬೆಂಗಳೂರಿನ ಟೌನ್‌ಹಾಲ್ ಮುಂದೆ ಜನಪರ ಪ್ರತಿಭಟನೆ, ಹೋರಾಟಗಳಿಗೆ ಅವಕಾಶ ಕೊಡಿಸುವ ದಿಕ್ಕಿನಲ್ಲಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ "ಪ್ರಗತಿಪರ ಚಳವಳಿಗಳ ನೈತಿಕ ಶಕ್ತಿ-ಡಾ.ಮರುಳಸಿದ್ದಪ್ಪ" ಅವರ...
ಜಗತ್ತಿನಾದ್ಯಂತ ನಾಗರಿಕ ಸಮಾಜದಲ್ಲಿ ಇಂದು ಚರ್ಚೆಯಾಗುತ್ತಿರುವುದು ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧ, ನಾಗರಿಕರ ಮೇಲೆ ದಾಳಿ ಮಾಡಿರುವುದು ಅತ್ಯಂತ ಖಂಡನೀಯ. ಕೆಲವು ರಾಜ್ಯಗಳಲ್ಲಿ ಅಂಥ ಚರ್ಚೆಗಳಿಗೆ, ಪ್ರತಿಭಟನೆಗಳಿಗೆ ಅನುಮತಿಯನ್ನು ನಿರಾಕರಿಸಲಾಗುತ್ತಿದೆ ಎಂದು...
ನಿವೇಶನ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಯಚೂರಿನ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ.
ನಿವೇಶನಕ್ಕಾಗಿ ನೂರಾರು ಮಹಿಳೆಯರು, ಬಡಕೂಲಿ ಕಾರ್ಮಿಕರು, ಅಲೆಮಾರಿಗಳು ಹತ್ತು ದಿನಗಳ ಹೋರಾಟ...
ಜಿಪಿಟಿ ಶಿಕ್ಷಕರ ನೇಮಕಾತಿ 2022ನೇ ಸಾಲಿನಲ್ಲಿ ಸಾಮಾನ್ಯ ವರ್ಗದ ನೂರಾರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ, ನೇಮಕಾತಿ ಆದೇಶ ಪ್ರತಿ ನೀಡುವಂತೆ ವಿಜಯಪುರ ನಗರದ ಡಿಡಿಪಿಐ ಕಚೇರಿಯ ಎದುರು ಶಿಕ್ಷಕ...
ಬಿಸಿಯೂಟ, ಪೌಷ್ಟಿಕ ಆಹಾರ ನೀಡುತ್ತಿಲ್ಲವೆಂದು ಆರೋಪಿಸಿ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು,...