ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದನ್ನು ಖಂಡಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ರಾಜ್ಯ ಹೆದ್ದಾರಿ ತಡೆದು ಬಸವಣ್ಣ ಅನುಯಾಯಿಗಳು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಂಡೋಮಟ್ಟಿ ವಿರಕ್ತ...
ಮಗಳನ್ನು ಕೊಲೆ ಮಾಡಿರುವ ಅಳಿಯನನ್ನು ಬಂಧಿಸುವಂತೆ ಆಗ್ರಹಿಸಿ ಗುಬ್ಬಿಯ ಹರಿಶೇಷ ದಂಪತಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕೊಲೆಯಾದ ಸ್ಥಳಕ್ಕೆ ಪೋಷಕರನ್ನು ಕರೆಸಿಕೊಂಡು ವಿಚಾರಣೆ ಮಾಡದೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಮೃತದೇಹದ...
ವಿಜಯಪುರ ಮಹಾನಗರ ಪಾಳಿಕೆಯಲ್ಲಿ ಕೆಲಸಮಾಡುತ್ತಿರುವ ಕಾರ್ಮಿಕರಿಗೆ ಕಳೆದ ನಾಲ್ಕು ತಿಂಗಳುಗಳಿಂದ ವೇತನವನ್ನೇ ನೀಡಲಾಗಿಲ್ಲ. ವೇತನ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ವಿಜಯಪುರ ಮಹಾನಗರ ಪಾಲಿಕೆಯ ವಾಹನ ಚಾಲಕರು ಮತ್ತು ನಿರ್ವಾಹಕರ ಕ್ಷೇಮಾಭಿವೃದ್ಧಿ...
ಸಿಂಧನೂರು ತಾಲೂಕಿನ ಜವಳಗೇರಾದಲ್ಲಿ ನಾಡಗೌಡರ ಕುಟುಂಬದ ವಶದಲ್ಲಿರುವ ಸರ್ಕಾರಿ ಭೂಮಿಯನ್ನು ಭೂ ರಹಿತರಿಗೆ ವಿತರಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 17ರಂದು ಸಿಂಧನೂರಿನಲ್ಲಿ ರಸ್ತೆ ತಡೆ ನಡೆಸುವುದಾಗಿ ‘ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಾಲಿಟ್ ಬ್ಯುರೋ’ ಸದಸ್ಯ ಆರ್....
ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದ ವೆಂಕಟೇಶ್ (25) ಅವರ ಕುಟುಂಬಸ್ಥರಿಂದ ಚಿಕಿತ್ಸೆಗೆ ₹70 ಸಾವಿರ ಹಣ ಪಡೆದಿದ್ದ ಆರೋಪದಡಿ ನಗರದ ಸೇಂಟ್ ಜಾನ್ಸ್ ಆಸ್ಪತ್ರೆಯ ವಿರುದ್ಧ...