ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ ಎಂದು ಪದ್ಮಶ್ರೀ, ನಾಡೋಜ ಸಾಲುಮರದ ತಿಮ್ಮಕ್ಕ ಹೇಳಿದರು.
ತುಮಕೂರು ತಾಲೂಕು ಶ್ರೀವೀರಭದ್ರೇಶ್ವರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
"ಪರಿಸರ ಸಂರಕ್ಷಣೆಗೆ ನಾವು ಮುಂದಾಗದಿದ್ದರೆ, ನಮ್ಮ...