ಬಿಜೆಪಿಯಲ್ಲಿ ಬಣ ರಾಜಕಾರಣ ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಬೇಕೆಂದು ಯತ್ನಾಳ್ ಬಣ ಒತ್ತಾಯಿಸುತ್ತಿದೆ. ಯತ್ನಾಳ್ ಮತ್ತು ವಿಜಯೇಂದ್ರ ಬಣದ ನಡುವಿನ ತಿಕ್ಕಾಟ ದಿನೇ-ದಿನೇ ಹೆಚ್ಚುತ್ತಲೇ ಇದೆ. ಈ ನಡುವೆ, ಕಾಂಗ್ರೆಸ್ ಶಾಸಕ ಪ್ರದೀಪ್...
ಬಲಿಜ ಸಮುದಾಯದ ಏಕೈಕ ಶಾಸಕ ಪ್ರದೀಪ್ ಈಶ್ವರ್‌ಗೆ ಸಚಿವ ಸಂಪುಟ ಪುನರ್ ರಚನೆ ಸಮಯದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಬಲಿಜ ಹಾಗೂ ಅಹಿಂದ ಸಮುದಾಯಗಳ ಮುಖಂಡರು ಆಗ್ರಹಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೆಸರಲ್ಲಿ ಸೃಷ್ಟಿಸಿರುವ ನಕಲಿ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ...
ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿಯಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಟೀಕಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, "ಕರೋನಾ ಸಮಯದಲ್ಲಿ...
ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್‌ಗೆ ಹೋಗಿದ್ದರ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿತ್ತು. ಶಾಸಕನಾಗಿ ಕ್ಷೇತ್ರದ ಕಾರ್ಯಕ್ರಮಗಳಿಗೆ ಹೋಗದೇ ತಪ್ಪಿಸಿಕೊಳ್ಳುತ್ತಿದ್ದ ಪ್ರದೀಪ್ ಈಶ್ವರ್, ಬಿಗ್ ಬಾಸ್ ಶೋನಲ್ಲಿ ಭಾಗವಹಿಸಿದ್ದರು. ಅದರ ಸುತ್ತಲಿನ...