ಹಲವಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಕೇಳಿಬಂದ ಬಳಿಕ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟನ್ನು ರದ್ದುಗೊಳಿಸಿ, ಕೂಡಲೇ ಅವರನ್ನು ವಿದೇಶದಿಂದ ಕರೆತರಲು ಶ್ರಮಿಸಬೇಕು...
ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ. ಏ.20ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ...
2024ರ ಲೋಕಸಭಾ ಚುನಾವಣೆಗೆ ಹತ್ತಿರವಾಗುತ್ತಿರುವಂತೆಯೇ ಸಂಸತ್‌ನ ಬಜೆಟ್ ಅಧಿವೇಶನವು ಬುಧವಾರ ಆರಂಭಗೊಂಡಿದೆ. 17ನೇ ಲೋಕಸಭೆಯ ಅಂತಿಮ ಅಧಿವೇಶನ ಇದಾಗಿದೆ.
ಸಂಸತ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬುಧವಾರ ಭಾಷಣಗೈಯ್ಯುವ ಮೂಲಕ ರಾಷ್ಟ್ರಪತಿ ದೌಪದಿ ಮುರ್ಮು, ನೂತನ...
ರಾಜ್ಯ ರಾಜಧಾನಿ ಬೆಂಗಳೂರಿನ ಹೊರವಲಯದ ದೇವನಹಳ್ಳಿಗೆ ಜನವರಿ 19ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಹಿನ್ನೆಲೆ, ನಗರ ಸಂಚಾರ ಪೊಲೀಸರು ಮಾರ್ಗ ಬದಲಾವಣೆ ಮಾಡಿ, ಪರ್ಯಾಯ ಮಾರ್ಗ ಸೂಚಿಸಿದ್ದಾರೆ.
ಜನವರಿ 19ರಂದು...
'ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯ ಹ್ಯಾಟ್ರಿಕ್ ಗೆಲುವು 2024ರ ಲೋಕಸಭೆ ಚುನಾವಣೆಯ ಹ್ಯಾಟ್ರಿಕ್ ಗೆಲುವಿನ ಮುನ್ಸೂಚನೆ' ಎಂದು ಧಾನಿ ನರೇಂದ್ರ ಮೋದಿ ತಿಳಿಸಿದರು.
ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶಗಳಲ್ಲಿ ಮೂರರಲ್ಲಿ ಬಿಜೆಪಿ...