"ಜಯಪ್ರಕಾಶ್ ಹೆಗ್ಡೆ ಅವರು ಅಡಿಕೆ ಬೆಳೆಗಾರರ ಆಶಾಕಿರಣ. ಕೇವಲ ಎರಡು ವರ್ಷಗಳಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಪ್ರತಿನಿಧಿಸಿದ್ದರು. ಆದರೆ, ಅಡಿಕೆಯ ಧಾರಣೆ ಹೆಚ್ಚಳಕ್ಕೆ ಜಯಪ್ರಕಾಶ್ ಹೆಗ್ಡೆ ಕಾರಣಕರ್ತರು ಎಂದರೆ ತಪ್ಪಾಗಲಾರದು" ಎಂದು...
ಕೆಂಡವನ್ನು ಮಡಿಲಿನಲ್ಲಿ ಇಟ್ಟುಕೊಂಡ ಅನುಭವ ನಮ್ಮದು, ರೈತರನ್ನು ಭಾರತದ ಬೆನ್ನೆಲುಬು ಎನ್ನುತ್ತಾರೆ. ಅದರಲ್ಲೂ ಮೋದಿಯವರೂ ಕೂಡ ಸಮರ್ಥನೆ ಮಾಡುತ್ತಾರೆ. ಆದರೆ ರೈತರ ಮಣಿಕಟ್ಟು ಕಿತ್ತು ನುಂಗಿ ನೀರು ಕುಡಿದು, ರೈತರ ಬದುಕು ಕಿತ್ತವರು...
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನೀಡದೆ, ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿರುವುದು ಬಿಜೆಪಿಯ ಚುನಾವಣಾ ಗಿಮಿಕ್ ಎಂದು ಕೆಪಿಸಿಸಿ ಪ್ರಚಾರ ಸಮಿತಿ...
ಪ್ರಧಾನಿ ನರೇಂದ್ರ ಮೋದಿ ಭೇಟಿಯ ಭದ್ರತೆಯ ಭಾಗವಾಗಿ ರಸ್ತೆಯುದ್ದಕ್ಕೂ ಕಟ್ಟಲಾಗಿದ್ದ ಹಗ್ಗಕ್ಕೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ಕೇರಳ ದ ಕೊಚ್ಚಿಯಲ್ಲಿ ನಡೆದಿದೆ.
ಮೃತರನ್ನು ವಡುತಲ ನಿವಾಸಿ ಮನೋಜ್ ಉನ್ನಿ ಎಂದು ಗುರುತಿಸಲಾಗಿದ್ದು,...
"ಅಂಬೇಡ್ಕರ್ ಅವರು ಮತ್ತೆ ಹುಟ್ಟಿಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, "ಯಾವ ಆರ್‌ಎಸ್‌ಎಸ್ ನಾಯಕರು ಹೇಳಿದರೂ ಸಂವಿಧಾನ ಬದಲಾಯಿಸಲು ಸಾಧ್ಯ ಇಲ್ಲ" ಎಂದು...