ಹಸಿವಿನ ಸೂಚ್ಯಂಕದಲ್ಲಿ ಭಾರತ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಸಿಎಂ ಸಿದ್ದರಾಮಯ್ಯ...
ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಸತ್ ಕಲಾಪದಲ್ಲಿ ಭಾಗವಹಿಸಿ ದೇಶದ ಪ್ರಶ್ನೆಗಳಿಗೆ ಉತ್ತರಿಸುವುದಕ್ಕಿಂತ ದೇವೇಗೌಡರ ಕುಟುಂಬದೊಂದಿಗೆ ಸೇರಿ ರಾಜಕೀಯ ಲಾಭ ಹುಡುಕುವುದೇ ಪ್ರಾಶಸ್ತ್ಯದ ಕೆಲಸ ಎಂದು ಕಾಂಗ್ರೆಸ್ ಕುಟುಕಿದೆ.
ಈ ಕುರಿತು ಎಕ್ಸ್‌ನಲ್ಲಿ...
ದೇಶದ ಅಭಿವೃದ್ಧಿಯ ಬಗ್ಗೆ, ನಿರುದ್ಯೋಗದ ಬಗ್ಗೆ, ಅತ್ಯಂತ ಗಂಭೀರ ವಿಚಾರಗಳ ಬಗ್ಗೆ ಮೋದಿ ಉದ್ದಕ್ಕೂ ತುಟಿ ಬಿಚ್ಚಿದವರೇ ಅಲ್ಲ. ಪ್ರಧಾನಿ ತಮ್ಮ ಪ್ರಶ್ನೆಗಳಿಗೆ ಉತ್ತರಿಸುವಂತೆ ಮಾಡಲು ವಿಪಕ್ಷಗಳು ನಾನಾ ಕಸರತ್ತು ಮಾಡಿದವು. ಸಂಸತ್ತಿನಿಂದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ಚರ್ಚಿಸಿದರು.
ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮೋದಿ ಅವರಲ್ಲಿ ಸಿದ್ದರಾಮಯ್ಯ...
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ನನಸಾಗುವ ಕಾಲ ಹತ್ತಿರ ಬಂದಿದೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಭರವಸೆ ಸುಳ್ಳಾಗುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿದ್ದಾರೆ.
ಅವರಿಂದು (ಡಿ.17) ನಗರದಲ್ಲಿ...