ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, 'ಅತ್ಯಂತ ದುಃಖಕರ ಮತ್ತು ಆತಂಕಕಾರಿ' ಎಂದು ಹೇಳಿದ್ದಾರೆ.
'ದೈನಿಕ್ ಜಾಗರಣ್' ಹಿಂದಿ ಪತ್ರಿಕೆಯ ಜೊತೆಗೆ ನಡೆಸಿದ ಸಂದರ್ಶನದ ವೇಳೆ...
ಬಿಜೆಪಿ ಮಟ್ಟಿಗೆ ಹೊಸ ಮುಖಗಳನ್ನು ದಿಢೀರ್ ಅಧಿಕಾರ ಸ್ಥಾನದಲ್ಲಿ ಪ್ರತಿಷ್ಠಾಪಿಸುವುದು ಹೊಸದೇನಲ್ಲ. 2001ರಲ್ಲಿ ನರೇಂದ್ರ ಮೋದಿ ಕೂಡ ಇದೇ ರೀತಿ ಸಿಎಂ ಆಗಿದ್ದವರು. ಹೊಸ ಮುಖಗಳಿಗೆ ಮಣೆ ಹಾಕುವ ಮೂಲಕ ಪಕ್ಷದಲ್ಲಿ ಸ್ಥಳೀಯ...
ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸೋಮವಾರ ಆರ್ಟಿಕಲ್ 370ರಡಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿರುವುದನ್ನು ಸ್ವಾಗತಿಸಿದ್ದಾರೆ. ಇದೇ ಸಂದರ್ಭದಲ್ಲಿ, ಕಾಶ್ಮೀರಿ ಪಂಡಿತರು ತಮ್ಮ ಹಿಂದಿನ...
ಜಮ್ಮು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೇಂದ್ರದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ, ಐತಿಹಾಸಿಕ, ಭರವಸೆಯ ದಾರಿದೀಪ; ಉಜ್ವಲ ಭವಿಷ್ಯದ ಭರವಸೆ ಮತ್ತು ಬಲಿಷ್ಠ ಹಾಗೂ ಅಖಂಡ...
ತನ್ನ ನಂಬಿಕೆಗಳಿಂದ ಒಂದು ಇಂಚು ಅತ್ತಿತ್ತ ಕದಲುವುದಿಲ್ಲ ಎಂದಿದ್ದ ದಿಟ್ಟ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿದೆ. ಇದು ಅವರನ್ನು ರಾಜಕೀಯವಾಗಿ ಮುಗಿಸಲು ನಡೆಸಿರುವ ಷಡ್ಯಂತ್ರ ಎಂದೇ ಕೆಲವರು ಹೇಳುತ್ತಿದ್ದಾರೆ. ಮಹುವಾ...