ರಾಜ್ಯದಲ್ಲಿ ಆರೋಗ್ಯ, ಉದ್ಯೋಗ ಮತ್ತು ಶಿಕ್ಷಣದ ಅಭಿವೃದ್ಧಿಗಾಗಿ ರಾಜ್ಯದ 28 ಸಂಸದರು ಪ್ರಧಾನಿ ಮೋದಿಯವರ ಎದುರು ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಿದ್ದಾರೆ. ರಾಯಚೂರಿನಲ್ಲಿ ʼಏಮ್ಸ್ʼ ಸ್ಥಾಪನೆ ಮಾಡಲು ಪಕ್ಷಾತೀತವಾಗಿ ಎಲ್ಲಾ ಸಂಸದರು ಒಕ್ಕೊರಲಿನ ಒತ್ತಾಯ...
2015ರಿಂದ ಮೋದಿ ಸರ್ಕಾರ ಕೇಂದ್ರೀಯ ಮಾಹಿತಿ ಹಕ್ಕು ಆಯೋಗಕ್ಕೆ ತಾನಾಗಿಯೇ ಒಬ್ಬರೇ ಒಬ್ಬ ಮಾಹಿತಿ ಆಯುಕ್ತರನ್ನೂ ನೇಮಕ ಮಾಡಿಲ್ಲ. ಸಾರ್ವಜನಿಕರು ನ್ಯಾಯಾಲಯದ ಮೆಟ್ಟಿಲು ಹತ್ತಿ ಆದೇಶ ಹೊರಬಿದ್ದ ನಂತರವೇ ಪ್ರತಿಯೊಬ್ಬ ಆಯುಕ್ತರ ನೇಮಕ...
ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ, ಪೊಲೀಸರು, ಅಧಿಕಾರಿಗಳೊಂದಿಗೆ ಜಗಳ ಮಾಡಿ ಸುದ್ದಿಯಾಗುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣವಾಗಿರುವುದು ಅವರು...
ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾದ ಆರು ತಿಂಗಳಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವಾಗುವುದು ಎಂದು ಹೇಳಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ....
ಸ್ವಾರಸ್ಯಕರ ಸಂಗತಿಯೆಂದರೆ ಸರ್ಕಾರದ ನಿಘಂಟಿನಲ್ಲಿ ಅರ್ಬನ್ ನಕ್ಸಲ್ ಎಂಬುದೇ ಇಲ್ಲ ಎಂದು ಸ್ವತಃ ಮೋದಿ ಸರ್ಕಾರವೇ ಸಂಸತ್ತಿನಲ್ಲಿ ಹಲವು ಬಾರಿ ಹೇಳಿತ್ತು. ಈ ದುಷ್ಕೃತ್ಯ ಏನೆಂದು ಸರ್ಕಾರಕ್ಕೆ ಗೊತ್ತಿಲ್ಲ.
ಪ್ರಶ್ನೆ ಹೀಗಿತ್ತು: "ಈ ನಗರ...