ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ, ಪ್ರಶ್ನಾತೀತ ಕೋಟೆಯೊಳಗೆ ಕೂರಿಸಿದರೆ ಪ್ರಜಾಪ್ರಭುತ್ವದ ಕಾವಲು ಕಾಯುವವರು ಯಾರು? ಈ ದೇಶದ ಪ್ರಧಾನಿ, ರಾಷ್ಟ್ರಪತಿಗೂ ಸಿಗದ ಕಾನೂನು ರಕ್ಷಣೆಯೊಂದನ್ನು ಮೋಶಾ...
ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
ಕೇಡುಗಾಲದ ತುತ್ತ ತುದಿಯ ಅವಸ್ಥೆ ಕುರಿತು ಜಾರ್ಜ್ ಆರ್ವೆಲ್ ರಚಿಸಿದ ಪ್ರಸಿದ್ಧ ಕೃತಿಯ ಹೆಸರು 1984. ಕಾಲ್ಪನಿಕ ಕೇಡುಗಾಲ ಕುರಿತ ಈ ಕಾದಂಬರಿಯಲ್ಲಿ Thought Criminals ಎಂಬ ಮಾತೊಂದನ್ನು ಆರ್ವೆಲ್ ಟಂಕಿಸಿದ್ದಾನೆ. ಸರ್ವಾಧಿಕಾರೀ...
ಕಳೆದ ಹನ್ನೆರಡು ವರ್ಷಗಳಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರದ ಯಾವ ಮಂತ್ರಿ ಕೂಡ ಕಾರ್ಯವೈಫಲ್ಯದ ಜವಾಬ್ದಾರಿಯನ್ನು ಹೊತ್ತು ರಾಜೀನಾಮೆಯನ್ನು ನೀಡಿರಲಿಲ್ಲ. ಪ್ರಸ್ತುತ ಒಕ್ಕೂಟ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿರುವ ರಾಜನಾಥ್ ಸಿಂಗ್ ಮೀಡಿಯಾ ಜೊತೆ ಮಾತನಾಡುತ್ತ,...
ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವಿಡಿಯೋವನ್ನು ತಾತ್ಕಾಲಿಕವಾಗಿ ತೆಗೆದುಹಾಕಿದ್ದಕ್ಕೆ (ಡಿಲೀಟ್) ಸಂಬಂಧಿಸಿದಂತೆ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಕೊನೆಗೂ ಕ್ಷಮೆಯಾಚಿಸಿದ್ದಾರೆ. ಜುಕರ್‌ಬರ್ಗ್ ಕ್ಷಮೆಯಾಚಿಸಲು ಸಂಸದೀಯ ಸ್ಥಾಯಿ ಸಮಿತಿ 3 ದಿನಗಳ ಕಾಲಾವಕಾಶ...