ಭಾರತ ಮಾತೆಯ ಹೆಮ್ಮೆಯ ಪುತ್ರ ಸಾವರ್ಕರ್‌: ಪ್ರಧಾನಿ ಮೋದಿ

ಸಾವರ್ಕರ್‌ ಭಾರತ ಮಾತೆಯ ಹೆಮ್ಮೆಯ ಪುತ್ರ. ಅವರ ಧೈರ್ಯ ಮತ್ತು ಹೋರಾಟದ ಸಾಹಸಗಾಥೆಯನ್ನ ದೇಶ ಯಾವತ್ತಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೇ 28ರಂದು ಸಾವರ್ಕರ್ ಜನ್ಮದಿನವಾಗಿದ್ದು, ಮೋದಿ ಅವರು...

ಈ ದಿನ ಸಂಪಾದಕೀಯ | ಮೋದಿ ಆಡಳಿತಕ್ಕೆ 11 ವರ್ಷ; ದೇಶ ಉದ್ಧಾರವಾಯಿತೇ?

ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ಮೋದಿಯವರು ಒಂದೇ ಒಂದು ಪತ್ರಿಕಾಗೋಷ್ಠಿ ಕರೆಯದೆ, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸದೆ ನುಣುಚಿಕೊಂಡರು. ಪ್ರಶ್ನೆ ಮಾಡುವವರನ್ನು ದೇಶದ್ರೋಹಿಗಳೆಂದು ಕರೆದು, ಜೈಲಿಗೆ ಅಟ್ಟಿದರು. ಸರ್ವಾಧಿಕಾರಿಯಾದರು. ದೇಶದ ಮೇಲೆ ಅಘೋಷಿತ ತುರ್ತು...

ಚಿಕ್ಕಮಗಳೂರು | ಸಿಂಧೂರ ಎಂಬ ಹೆಸರಿಗೆ ಮೋದಿ ಬೆಲೆ ತಂದುಕೊಟ್ಟಿದ್ದಾರೆ: ಸಿ ಟಿ ರವಿ

ಪ್ರಧಾನಿ ಮೋದಿ ಅವರು ಕೊಟ್ಟ ಮಾತು ತಪ್ಪೋದಿಲ್ಲ ಎಂಬ ನಂಬಿಕೆ ಇತ್ತು. ಭಾರತೀಯ ಸೇನೆ ಮೇಲೂ ಅಪಾರವಾದ ನಂಬಿಕೆ ಇತ್ತು. ಸಿಂಧೂರ ಎಂಬ ಹೆಸರಿಗೆ ಮೋದಿ, ಸೇನೆ ಬೆಲೆ ತಂದುಕೊಟ್ಟಿದ್ದಾರೆ ಎಂದು ಮಾಜಿ ಸಚಿವ...

ಭಯೋತ್ಪಾದನೆ ನಿಗ್ರಹ ಆಗಬೇಕು, ಪ್ರಧಾನಿ ಮೋದಿಗೆ ನಮ್ಮ ಬೆಂಬಲ: ಹೆಚ್.ಡಿ.ದೇವೇಗೌಡ ಘೋಷಣೆ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಎಲ್ಲ ಕ್ರಮಗಳನ್ನು ಮುಕ್ತವಾಗಿ ಬೆಂಬಲಿಸುವೆ. ಕೊಂದವರಿಗೆ ತಕ್ಕ ಶಾಸ್ತಿ ಆಗಲೇಬೇಕು. ಈ ಹಿನ್ನೆಲೆಯಲ್ಲಿ ಪ್ರಧಾನಿಗಳು ಕೈಗೊಳ್ಳುವ ನಿರ್ಧಾರಕ್ಕೆ ಜೆಡಿಎಸ್ ಬದ್ಧವಾಗಿರುತ್ತದೆ ಜೆಡಿಎಸ್ ರಾಷ್ಟ್ರೀಯ...

ಹಾವೇರಿ | ಬೆಲೆ ಏರಿಕೆಯ ಸರದಾರ ಪ್ರಧಾನಿಯವರು ಸುಳ್ಳಿನ ಸರದಾರರೂ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ ಬಣ್ಣನೆ

ಬೆಲೆ ಏರಿಕೆಯ ಸರದಾರ ಪ್ರಧಾನಿ ಮೋದಿಯವರು ಸುಳ್ಳಿನ ಸರದಾರರೂ ಆಗಿದ್ದಾರೆ. ಮೋದಿ ಅವರು ಭಾಷಣದಲ್ಲಿ ಕೊಟ್ಟ ಭರವಸೆಯಲ್ಲಿ ಒಂದೇ ಒಂದು ಜಾರಿ ಆಗಿರುವ ಉದಾಹರಣೆ ಇದೆಯೇ ಎಂದು ಸಿಎಂ ಸಿದ್ದರಾಮಯ್ಯ ಅವರು ಸವಾಲು...

ಜನಪ್ರಿಯ

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

Tag: ಪ್ರಧಾನಿ ಮೋದಿ