2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (ಗ್ರಾಮೀಣ) ಬೀದರ್ ಲೋಕಸಭಾ ಕ್ಷೇತ್ರಕ್ಕೆ 50,380 ಪರಿಷ್ಕೃತ ಮನೆಗಳ ಗುರಿಯನ್ನು ನಿಗದಿಪಡಿಸಲಾಗಿದೆ. ಆದ್ಯತ್ಯಾ ಪಟ್ಟಿಯಲ್ಲಿರುವ ಫಲಾನುಭವಿಗಳು ಫೆ.15ರೊಳಗೆ ಅಗತ್ಯ ದಾಖಲೆಗಳನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಬೇಕು...
ರಾಜ್ಯದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ (ಕೆಎಸ್‌ಡಿಬಿ) ನಿರ್ಮಿಸಿರುವ 36,789 ಮನೆಗಳನ್ನು ಬಡ ಕುಟುಂಬಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಪ್ರತಿ ಮನೆಗೆ ₹4.50 ಲಕ್ಷ ನಿಗದಿಯಾಗಿದ್ದು, ಅಷ್ಟು ಮೊತ್ತವನ್ನು ಫಲಾನುಭವಿಗಳು ಪಾವತಿಸಲು ಸಾಧ್ಯವಿಲ್ಲದ ಕಾರಣ, ಫಲಾನುಭವಿಗಳು...