ಬಿಜೆಪಿ ಶಾಸಕ ಪ್ರಭು ಚವ್ಹಾಣ ಪುತ್ರನ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಔರಾದ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ್ ಚವ್ಹಾಣ ವಿರುದ್ಧ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಮತ್ತೊಂದು...

ಚುನಾವಣೆ ಸೋತ ನಂತರವೂ ಗೂಂಡಾ ರಾಜಕಾರಣ ಬಿಡದ ಬಿಜೆಪಿ: ರಮೇಶ್‌ ಬಾಬು ವಾಗ್ದಾಳಿ

'ಬಿಜೆಪಿ ನಾಯಕರೇ ಪ್ರಾಣಭಯದಲ್ಲಿ ಬದುಕುತ್ತಿದ್ದಾರೆ' 'ಪ್ರಭು ಚವ್ಹಾಣ್‌ ಅವರಿಗೆ ಸ್ಪೀಕರ್‌ ಸೂಕ್ತ ರಕ್ಷಣೆ ನೀಡಲಿ' ಬಿಜೆಪಿ ನಾಯಕರೇ ಪ್ರಾಣಭಯದಲ್ಲಿ ಬದುಕುತ್ತಿದ್ದಾರೆ. ಚುನಾವಣೆಗೂ ಮೊದಲು ಗೂಂಡಾ ರಾಜಕಾರಣ ಮಾಡುತ್ತಿದ್ದ ಬಿಜೆಪಿ, ಚುನಾವಣೆ ಸೋತ ನಂತರವೂ ಹಳೆಯ...

ಬೀದರ್ | ಐದು ಆಂಬುಲೆನ್ಸ್ ಲೋಕಾರ್ಪಣೆ ಮಾಡಿದ ಶಾಸಕ ಪ್ರಭು ಚವ್ಹಾಣ

ಔರಾದ(ಬಿ) ಕ್ಷೇತ್ರದ ದಾಬಕಾ, ಕಮಲನಗರ, ಠಾಣಾ ಕುಶನೂರ, ಹೆಡಗಾಪೂರ ಹಾಗೂ ಔರಾದ ಆರೋಗ್ಯ ಕೇಂದ್ರಗಳಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ₹90 ಲಕ್ಷ ಅನುದಾನದಲ್ಲಿ ಹೊಸ ಆಂಬುಲೆನ್ಸ್‌ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ‌...

ಬೀದರ್ | ಔರಾದ ಶಾಸಕರ ಊರಿನಲ್ಲೇ ಇಲ್ಲ ಖಾಯಂ ಶಿಕ್ಷಕರು

ಕಾಲ ಕಾಲಕ್ಕೆ ಸರ್ಕಾರಗಳು ನೇರ ನೇಮಕಾತಿ ಮೂಲಕ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಬೇಕು. ಆದರೆ, ಸಕಾಲಕ್ಕೆ ಶಿಕ್ಷಕರ ನೇಮಕಾತಿ ಆಗದಿರುವ ಪರಿಣಾಮ ಮಕ್ಕಳ ಶೈಕ್ಷಣಿಕ ಭವಿಷ್ಯ ಅಧೋಗತಿಗೆ ತಳ್ಳುವುದು ದುರಂತವೇ ಸರಿ. ಸರ್ಕಾರಿ ಶಾಲೆಗಳ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಪ್ರಭು ಚವ್ಹಾಣ