ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಾಗೂ ಇತರರ ವಿರುದ್ಧ ಸಕಲೇಶಪುರ ತಾಲ್ಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ.9 ರಂದು ಸಕಲೇಶಪುದರಲ್ಲಿ ನಡೆದಿದ್ದ ವಿರಾಟ್ ಹಿಂದೂ ಸಮಾಜೋತ್ಸವ...
ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಗಡಿಪಾರು ಮಾಡ್ಬೇಕು. ಅವರನ್ನು ಯಾವುದಾದರೂ ಆಲದಮರಕ್ಕೆ ನೇಣು ಹಾಕಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ, ದ್ವೇಷಪೂರಿತ ವಿವಾದಾತ್ಮಕ ಭಾಷಣ ಮಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ನಡೆದ...
ಈದ್ಗಾ ಮೈದಾನ ಯಾರಪ್ಪನ ಆಸ್ತಿಯೂ ಅಲ್ಲ. ಈ ಮೈದಾನವನ್ನು ಈದ್ಗಾ ಮೈದಾನ ಎಂದು ಕರೆದರೆ, ಅವರು ಸಾಬರಿಗೆ ಹುಟ್ಟಿದಂತೆ, ಈ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನವೆಂದು ಹೇಳಬೇಕು ಎಂದು ಬಿಜೆಪಿ ಶಾಸಕ ಬಸನಗೌಡ...
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕೆಲವರಿಗೆ ಮದವೇರಿದೆ. ಹಲಾಲ್, ಹಿಜಾಬ್ ಬಗ್ಗೆ ಮಾತನಾಡಿದ ಜೈಲಿಗೆ ಹಾಕ್ತೀವಿ, ಹಿಂದು ಸಂಘಟನೆಗಳನ್ನ ಬ್ಯಾನ್ ಮಾಡ್ತಿವಿ ಅಂತ ಕೆಲವು ಸಚಿವರು ಹೇಳುತ್ತಿದ್ದಾರೆ. ಇದಕ್ಕೆಲ್ಲ ಹಿಂದು ಸಂಘಟನೆಗಳು...