"ನಾವು ಹಿಂದೂ ರಾಷ್ಟ್ರ ಮಾಡಿಯೇ ತೀರುತ್ತೇವೆ. ಕಾಂಗ್ರೆಸ್‌ಗೆ ತಾಕತ್ತಿದ್ದರೆ ತಡೀಲಿ ನೋಡೋಣ" ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲೆಸೆದಿದ್ದಾರೆ.
ಬಂಧಿತ ಶ್ರೀಕಾಂತ್ ಪೂಜಾರಿ ನಿವಾಸಕ್ಕೆ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಕುಟುಂಬಸ್ಥರಿಗೆ...
ಚಿಕ್ಕಮಗಳೂರು ಜಿಲ್ಲೆಯ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ನಡೆಸುತ್ತೇವೆಂದು ಹಿಂದುತ್ವ ಕೋಮುವಾದಿ ಸಂಘಟನೆಗಳು ಹೇಳಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ, ನಾಗೇನಹಳ್ಳಿ ದರ್ಗಾದ ಸುತ್ತಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ...
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆದಿದ್ದು, ಸೆಕ್ಷನ್ 144 ಜಾರಿಯಲ್ಲಿದೆ. ಹಾನಿಗೊಳಗಾದವರಿಗೆ ಸಾಂತ್ವನ ಹೇಳಲು ಮುತಾಲಿಕ್...
ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಎರ್ಲಪಾಡಿ ಬಳಿಯ ಗೋಮಾಳದಲ್ಲಿ ನಿರ್ಮಾಣವಾಗುತ್ತಿರುವ ಪರಶುರಾಮ ಥೀಮ್ ಪಾರ್ಕ್ ಯೋಜನೆ ಕೈಬಿಡಬೇಕು. ಯೋಜನೆಯಲ್ಲಿನ ಅಕ್ರಮಗಳ ತನಿಖೆಗೆ ಸಮಿತಿ ರಚನೆ ಮಾಡಬೇಕು ಎಂದು ಕೋರಿ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್...