ರಾಯಚೂರಿನ ಹಟ್ಟಿ ಚಿನ್ನದ ಗಣಿ - ಅನ್ವರಿ ಗ್ರಾಮದ ಮಧ್ಯೆ ಕೆ ಎಸ್ ಆರ್ ಟಿ ಸಿ ಬಸ್ ಒಂದು ಕೆಸರಿನಲ್ಲಿ ಸಿಲುಕಿಕೊಂಡ ಪರಿಣಾಮ ಸುಮಾರು ಹೊತ್ತು ಪ್ರಯಾಣಿಕರು ಪರದಾಡುವಂತಾಯಿತು.
ಲಿಂಗಸುಗೂರು ತಾಲ್ಲೂಕಿನ ಹಟ್ಟಿ...
ಬೆಂಗಳೂರು, ಹೈದರಾಬಾದ್ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿಆರ್)ನಲ್ಲಿರುವ ಜಿಸಿಸಿಯಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ವೃತ್ತಿಪರರು ಕಚೇರಿಗೆ ಒಂದು ಮಾರ್ಗವಾಗಿ ಪ್ರಯಾಣಿಸಲೆಂದೇ 45 ರಿಂದ 55 ನಿಮಿಷಗಳವರೆಗೆ ಕಳೆಯುತ್ತಾರೆ ಎಂದು ಹೊಸ ವರದಿಯೊಂದು...
ಸೌಕರ್ಯಗಳಿಲ್ಲದೆ ಸಾರ್ವಜನಿಕರನ್ನು ತೊಂದರೆಗೆ ಸಿಲುಕಿಸುತ್ತಿರುವ ರಾಯಚೂರು ಜಿಲ್ಲೆ ಅರಕೇರಾ ತಾಲೂಕಿನ ಸರ್ಕಾರಿ ಬಸ್ ನಿಲ್ದಾಣ, ಇಂದು ಅವ್ಯವಸ್ಥೆಯ ಸಂಕೇತವಾಗಿದೆ. ಬಸ್ ನಿಲ್ದಾಣ ಉದ್ಘಾಟನೆಯಾಗಿ ಐದು ವರ್ಷ ಕಳೆದರೂ ನಿಲ್ದಾಣದ ಶೌಚಾಲಯ ಮಾತ್ರ ಇನ್ನೂ...
ಆಗುಂಬೆ ಘಾಟಿಯಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಕೊಪ್ಪ ಮೂಲದ ಹರೀಶ್ ಬಲ್ಲಾಳ್ ಮೃತರು ಎಂದು ತಿಳಿದುಬಂದಿದೆ.
ಪರ್ಕಳದಿಂದ ತೀರ್ಥಹಳ್ಳಿ ಮಾರ್ಗವಾಗಿ ಕೊಪ್ಪಕ್ಕೆ ತೆರಳುತ್ತಿದ್ದ ವೇಳೆ ಹರೀಶ್‌ಗೆ ತೀವ್ರ ಹೃದಯಾಘಾತವಾಗಿದೆ....
ಭಾರತದ ಹೈಟೆಕ್ ಉದ್ಯಮದ ಕೇಂದ್ರವಾದ ಬೆಂಗಳೂರಿನಲ್ಲಿ ಆಟೋಗಳು ಬಡವರ ರಥ ಎಂದೆನಿಸಿಕೊಂಡಿದ್ದವು. ಆದರೆ, ಈಗ ನಗರದಲ್ಲಿ ಆಟೋ ಚಾಲಕರದ್ದೇ ದರ್ಬಾರ್ ನಡೆಯುತ್ತಿದೆ. ಮೊದಲೆಲ್ಲ ರಾತ್ರಿ ವೇಳೆ ಮಾತ್ರ, ಮೀಟರ್‌ಗಿಂತ ಹೆಚ್ಚು ಹಣ ಕೇಳುತ್ತಿದ್ದ...