ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ!

ಕಾಕ್ರೋಚ್‌ಗಳ ಬೃಹತ್ ಪ್ರತಿಭಟನೆಯಿಂದಾಗಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯ ಕೆಲವೇ ಗಂಟೆಗಳಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಈಗಿರುವ ಹಾಲಿ ಖಾತೆಯ ಜೊತೆಗೆ ಶಿಕ್ಷಣ ಸಚಿವಾಲಯದ...

ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ: ಸಿಎಂ ಸಿದ್ದರಾಮಯ್ಯ

ಕಬ್ಬು ಬೆಳೆಗಾರರಿಗೆ ನಿಜವಾಗಿಯೂ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ. FRP ಮತ್ತು MSP ಎರಡನ್ನೂ ನಿಗದಿ ಮಾಡುವುದು ಕೇಂದ್ರ ಬಿಜೆಪಿ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ...

ಧಾರವಾಡ | ಕಾಮಗಾರಿ, ಕಾರ್ಯಕ್ರಮಗಳಲ್ಲಿ ಪಾರದರ್ಶಕತೆ, ಗುಣಮಟ್ಟ ಕಾಪಾಡಿ; ಪ್ರಲ್ಹಾದ ಜೋಶಿ

ಕೇಂದ್ರ ಸರ್ಕಾರವು ವಿವಿಧ ಮಂತ್ರಾಲಯಗಳ ಅಡಿಯಲ್ಲಿ ರಾಜ್ಯದ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿ ಮತ್ತು ಕಾರ್ಯಕ್ರಮಗಳ ಸಮಪರ್ಕ ಅನುಷ್ಠಾನಕ್ಕಾಗಿ ಅನುದಾನ ಬಿಡುಗಡೆ ಮಾಡುತ್ತದೆ. ಇದರಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟವನ್ನು ಕಾಪಾಡಬೇಕು. ಅನುದಾನ ಸದ್ಬಳಕೆಯಾಗಬೇಕು ಎಂದು...

ಹುಬ್ಬಳ್ಳಿ | ಪ್ರಲ್ಹಾದ್ ಜೋಶಿ ಎಲ್ಲಿದ್ದಾರೆಂದು ಪತ್ತೆ ಹಚ್ಚಬೇಕಿದೆ: ವಿಜಯಕುಮಾರ ಗುಂಜಾಳ ಟೀಕೆ

ಸಚಿವ ಪ್ರಲ್ಹಾದ್ ಜೋಶಿ ಈಗ ಎಲ್ಲಿದ್ದಾರೆಂದು ಪತ್ತೆ ಹಚ್ಚಿ‌, ಮಹದಾಯಿ ನೀರಿನ‌ ಸಲುವಾಗಿ ಅವರೊಂದಿಗೆ ನೇರವಾಗಿ ಮಾತನಾಡಬೇಕಿದೆ. ನೀರಿನ ವಿಚಾರದಲ್ಲಿ ಕೇಂದ್ರ ಸಚಿವರು ಕಾಣೆಯಾಗುತ್ತಾರೆ ಎಂದು ಭಾರತ್ ಏಕತಾ ಮಿಷನ್‌ ಸಂಘಟನೆಯ ವಿಜಯಕುಮಾರ...

ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡಿರುವುದು ರಾಜ್ಯ, ಕೇಂದ್ರವಲ್ಲ: ಪ್ರಲ್ಹಾದ್ ಜೋಶಿ

ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ಬಂದಿರುವ ವಿಚಾರ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಪ್ರಲ್ಹಾದ್ ಜೋಶಿ