"ಹುಬ್ಬಳ್ಳಿಯ ಎಂ.ಟಿ.ಎಸ್ ಕಾಲೊನಿಯಲ್ಲಿರುವ ರೈಲ್ವೆ ಇಲಾಖೆಯ ಜಾಗವನ್ನು ಹರಾಜು ಹಾಕುವುದರಲ್ಲಿ ನನ್ನ ಕೈವಾಡವಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದು, ಸಾಕ್ಷಿ ಒದಗಿಸದಿದ್ದರೆ ಅವರ ವಿರುದ್ಧ ಕಾನೂನು ಕ್ರಮ...
ಎಲ್ಲ ಜನರನ್ನು ಗುರುತಿಸಿ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಎಸ್ಟಿ ಪಂಗಡಕ್ಕೆ ಸೇರಿದ ಹಿಂದುಳಿದ ಪ್ರದೇಶದಲ್ಲಿದ್ದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದೇವೆ. ಪರಿಶಿಷ್ಟ ಜಾತಿ ಪಂಗಡದ ಕಲ್ಯಾಣಕ್ಕೆ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ....
ಇಂಡಿಯಾ ಕೂಟದ ಅಸ್ತಿತ್ವ ಎಲ್ಲಿದೆ, ತೋರಿಕೆಗೆ ಅಷ್ಟೇ ಇದೊಂದು ಘಟಬಂಧನ್. ಮಹಾರಾಷ್ಟ, ಉತ್ತರಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಜಗಳ ಆಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,...
ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್ ಪೂಜಾರಿ ಮೇಲೆ ಬಿಜೆಪಿಗೆ ಕಾಳಜಿ, ಪ್ರೀತಿ ಇದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಲ್ಹಾದ್ ಜೋಶಿ ಬದಲು ಶ್ರೀಕಾಂತ್ ಪೂಜಾರಿಗೆ ಟಿಕೆಟ್ ನೀಡಲಿ ಎಂದು...
ಅಪ್ಪನ ಆಸ್ಥಾನವನ್ನೇ ಆಕ್ರಮಿಸಿಕೊಂಡು ಅಟ್ಟಹಾಸ ಮೆರೆದ ವಿಜಯೇಂದ್ರ, ತಮ್ಮ ರಾಜಕಾರಣದುದ್ದಕ್ಕೂ ಹೊಂದಾಣಿಕೆಯಲ್ಲಿಯೇ ಮಿಂದೆದ್ದ ಅಶೋಕ್- ಬಿಜೆಪಿಗರಿಗೇ ಬೇಡವಾದ ಈ ಜೋಡೆತ್ತುಗಳು, ಯಾರಿಗಾಗಿ-ಏತಕ್ಕಾಗಿ ಕೆಲಸ ಮಾಡುತ್ತಾರೆ ಎನ್ನುವುದನ್ನು ನಾಡಿನ ಜನತೆ ಅರ್ಥ ಮಾಡಿಕೊಳ್ಳಬೇಕಾಗಿದೆ.
ಭಾರತೀಯ ಜನತಾ...