"ಭಾರತದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಎಸ್ಎಫ್ಐ ತೀವ್ರವಾಗಿ ಖಂಡಿಸುತ್ತದೆ. ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ, ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ...
ಈ ನಡೆಯ ಹಿಂದೆ ಬಹುದೊಡ್ಡ ಹುನ್ನಾರವೇ ಅಡಗಿದಂತಿದೆ. ಭಾರತದಲ್ಲಿ ಆಳುವವರು ಬಹುಸಂಖ್ಯಾತ ಹಿಂದುಗಳಲ್ಲಿ ಮುಸಲ್ಮಾನರ ವಿರುದ್ಧ ಹುಟ್ಟು ಹಾಕಿರುವ ದ್ವೇಷ ಅಪನಂಬಿಕೆಗಳ ಕಂದರವನ್ನು ಮತ್ತಷ್ಟು ದೊಡ್ಡದು ಮಾಡುವುದು; ಕಾಶ್ಮೀರಿಗಳು ಉಳಿದ ಭಾರತದ ಜೊತೆಗೆ...