ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ ಹೆಚ್ಚಾಗಿದ್ದು, ದೀರ್ಘ ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಮನಾಲಿಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. ಶುಕ್ರವಾರ ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರು...

ಉತ್ತರ ಕನ್ನಡ | AI, ಡಿಜಿಟಲ್ ತಂತ್ರಜ್ಞಾನ ಬಳಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಕೃತಕ ಬುದ್ಧಿಮತ್ತೆ (AI) ಹಾಗೂ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮವನ್ನು ಮತ್ತಷ್ಟು ಸುಸ್ಥಿರ, ಪ್ರವಾಸಿಗ ಸ್ನೇಹಿ ಹಾಗೂ ಆಕರ್ಷಕವಾಗಿ ಅಭಿವೃದ್ಧಿಪಡಿಸಲು ಮುಂದಾಗಬೇಕು ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026ಕ್ಕೆ ಅನುಮೋದನೆ ನೀಡಲಾಗಿದೆ. ಈ ಸಂಬಂಧ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಉಪ ಮುಖ್ಯಮಂತ್ರಿ...

ರಾಜ್ಯ ಪ್ರವಾಸೋದ್ಯಮಕ್ಕೆ ಡಿಜಿಟಲ್ ಸ್ಪರ್ಶ: ʼನಮ್ಮ ಗೈಡ್ʼ ವೆಬ್‌ಸೈಟ್, ಆ್ಯಪ್‌ಗೆ ಚಾಲನೆ

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವ ಮತ್ತು ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ವಿನೂತನ 'ನಮ್ಮ ಗೈಡ್' (Namma Guide) ಆನ್‌ಲೈನ್ ವೇದಿಕೆಯನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ. ಈ...

‘ರಿಷಬ್ ಶೆಟ್ಟಿ ಬದಲು ಕಲ್ಲಡ್ಕ ಭಟ್ಟರನ್ನೇ ರಾಯಭಾರಿ ಮಾಡಿ’; ಸರ್ಕಾರದ ನಿರ್ಧಾರಕ್ಕೆ ಟೀಕೆಗಳ ಸುರಿಮಳೆ

ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿ ನಟ ರಿಷಬ್‌ ಶೆಟ್ಟಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿರುವುದು ಭಾರೀ ಟೀಕೆಗೆ ಗುರಿಯಾಗಿದೆ. ರಿಷಬ್ ಶೆಟ್ಟಿ ಅವರು ಬಹಿರಂಗವಾಗಿಯೇ ಕಾಂಗ್ರೆಸ್ ನಾಯಕರನ್ನು ಟೀಕಿಸಿರುವಾಗ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಪ್ರವಾಸೋದ್ಯಮ