ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ ಉಂಟಾಗಿದೆ. ಕನಿಷ್ಠ 56 ಜನರು ಮೃತಪಟ್ಟಿದ್ದು, 46 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ನಿರಂತರವಾಗಿ ಆರ್ಭಟಿಸುತ್ತಿರುವ ಮಳೆ ಮತ್ತು ಪ್ರವಾಹಕ್ಕೆ ಪ್ರಾಣಿ-ಪಕ್ಷಿಗಳು...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ ಮತ್ತು ಒಡಿಶಾಗಳಲ್ಲಿ ಭಾರಿ ಅನಾಹುತ ಸೃಷ್ಟಿಸಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಉತ್ತರ ಪ್ರದೇಶದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದರೆ, ಒಡಿಶಾದಲ್ಲಿ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಬಿಹಾರ ಭೀಕರ ಪ್ರವಾಹ: ಇತಿಹಾಸದಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ಗಂಗಾ ನದಿ; 12 ಜಿಲ್ಲೆಗಳ 23 ಲಕ್ಷ ಮಂದಿ ಸಂಕಷ್ಟದಲ್ಲಿ

ಮುಂಗಾರು ಮಳೆಯ ಅಬ್ಬರ ಮತ್ತು ನೆರೆಯ ನೇಪಾಳ ಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬಿಹಾರದಲ್ಲಿ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹ ಪರಿಸ್ಥಿತಿ ಭೀಕರ ಸ್ವರೂಪ ಪಡೆದುಕೊಂಡಿದೆ. ರಾಜ್ಯ ವಿಪತ್ತು...

ನೇಪಾಳ ದುರಂತದ ಬೆನ್ನಲ್ಲೇ ಸಿಕ್ಕಿಂಗೆ ಪ್ರವಾಹ ಭೀತಿ: 40 ಅಪಾಯಕಾರಿ ಹಿಮನದಿ ಸರೋವರ ಪತ್ತೆ

ಹಿಮಾಲಯ ಪ್ರದೇಶದಲ್ಲಿ ಹವಾಮಾನ ಸಂಬಂಧಿತ ವಿಪತ್ತುಗಳ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ ಸಿಕ್ಕಿಂನಲ್ಲಿ 40 ಅಪಾಯಕಾರಿ ಹಿಮನದಿ ಸರೋವರಗಳನ್ನು (Glacial Lakes) ಗುರುತಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಂಭವನೀಯ ಹಿಮನದಿ ಸರೋವರ ಸ್ಫೋಟ ಪ್ರವಾಹ (GLOF)...

ಜನಪ್ರಿಯ

ಚಿಂತಾಮಣಿ | ರೈತರಿಗೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಿರಿ: ಡಿವೈಎಸ್‌ಪಿಗೆ ರೈತ ಸಂಘ ಆಗ್ರಹ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಚಿಂತಾಮಣಿ ಉಪ ವಿಭಾಗದ ನೂತನ...

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ...

Tag: ಪ್ರವಾಹ