ಟಿಬೆಟ್ನ ಸ್ವಾಯತ್ತ ಪ್ರದೇಶದಲ್ಲಿ (TAR) ಉಂಟಾಗಿರುವ ಪ್ರವಾಹ ಮತ್ತು ಸರಣಿ ಭೂಕುಸಿತದ ಕಾರಣಕ್ಕೆ ಅಲ್ಲಿಯೇ ಸಿಲುಕಿಕೊಂಡಿರುವ 70 ಸದಸ್ಯರ ಭಾರತೀಯ ಪ್ರವಾಸಿಗರ ತಂಡದಲ್ಲಿರುವ 35 ಕನ್ನಡಿಗರು, ತಮ್ಮನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ರಾಜ್ಯ ಸರ್ಕಾರ...
ನೇಪಾಳ-ಟಿಬೆಟ್ ಗಡಿಭಾಗದಲ್ಲಿ ಆ.26ರಂದು ದಿಢೀರ್ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯಿಂದ ನೇಪಾಳಕ್ಕೆ ಪ್ರವಾಸ ಅಥವಾ ಇತರೆ ಕಾರಣಗಳಿಗಾಗಿ ತೆರಳಿರುವ ಯಾವುದೇ ಪ್ರವಾಸಿಗರು ಅಥವಾ ನಾಗರಿಕರು ನಾಪತ್ತೆಯಾಗಿರುವುದು, ಪ್ರವಾಹದಲ್ಲಿ ಸಿಲುಕಿಕೊಂಡಿರುವುದು...
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪ ಮತ್ತು ಹಠಾತ್ ಪ್ರವಾಹದಲ್ಲಿ ನಾಪತ್ತೆಯಾದ ಕರ್ನಾಟಕ ಮೂಲದ ಪ್ರವಾಸಿಗರ ಪತ್ತೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ನೇಪಾಳಕ್ಕೆ ತೆರಳಿದ್ದ ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು...
ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಭೀಕರ ದಿಢೀರ್ ಪ್ರವಾಹ ಮತ್ತು ಸರಣಿ ಭೂಸಸಿತಗಳಿಂದಾಗಿ 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಕಾಣೆಯಾಗಿದ್ದಾರೆ. ಈ ಪೈಕಿ ಕೈಲಾಸ ಮಾನಸಸರೋವರ ಯಾತ್ರೆಗೆ ತೆರಳಿದ್ದ...
ಟಿಬೆಟ್ನ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಸುಮಾರು 350ಕ್ಕೂ ಹೆಚ್ಚು ಯಾತ್ರಿಕರು ನೇಪಾಳದಲ್ಲಿ ಹಠಾತ್ ಪ್ರವಾಹಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಲ್ಲಿ 105 ಮಂದಿ ಭಾರತೀಯರು ಇದ್ದಾರೆ ಎಂದು ನೇಪಾಳ ಪ್ರವಾಸೋದ್ಯಮ ಮಂಡಳಿ...