ಕಳೆದ ಕೆಲ ದಿನಗಳಿಂದ ಪಾಕಿಸ್ತಾನದ ಕೇಂದ್ರ ಹಾಗೂ ಉತ್ತರ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿವರೆಗೆ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಸುಮಾರು 100ಕ್ಕೂ ಹೆಚ್ಚು...
ಭಾನುವಾರ ಮುಂಜಾನೆ ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಭಾರೀ ಮಳೆ ಸುರಿದಿದ್ದು, ಪ್ರವಾಹದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಸುಮಾರು 100ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮುವಿನ ಶ್ರೀನಗರ ರಾಷ್ಟ್ರೀಯ...
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆಯಾಗುತ್ತಿದ್ದು, ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಸುರಿದ ಭಾರೀ ಮಳೆಗೆ ಪ್ರವಾಹ ಉಂಟಾಗಿದ್ದು, ಮರಿ ಆನೆಯೊಂದು ಕೊಚ್ಚಿ ಹೋಗಿ, ಸಾವನ್ನಪ್ಪಿರುವ ಘಟನೆ ಕುಟ್ರಾಲಂ ಜಲಪಾತದ ಬಳಿ ನಡೆದಿದೆ.
ಕುರ್ಟಾಲಂ...
ದೇಶದ ಸುಮಾರು ಶೇಕಡ 60ಕ್ಕಿಂತ ಅಧಿಕ ಜಿಲ್ಲೆಗಳು ಪ್ರವಾಹ ಪೀಡಿತ ಮತ್ತು ಬರಗಾಲದ ಅಪಾಯದಲ್ಲಿದೆ. ಈ ಎರಡೂ ನೈಸರ್ಗಿಕ ಅಪಾಯಗಳು, ತುರ್ತು ಕ್ರಮಗಳ ಅಗತ್ಯವಿರುವ ಜಿಲ್ಲೆಗಳ ಬಗ್ಗೆ ಸರ್ಕಾರಕ್ಕೆ ಮಾರ್ಗದರ್ಶನ ನೀಡುವ ಹೊಸ...
ತಮಿಳುನಾಡು ಮತ್ತು ಪುದುಚೇರಿಯಲ್ಲಿ ಫೆಂಗಲ್ ಚಂಡಮಾರುತವು ಭೂಕುಸಿತವನ್ನು ಉಂಟು ಮಾಡಿದೆ. ಭಾನುವಾರವೇ ಚಂಡಮಾರುತದ ತೀವ್ರತೆ ಕಡಿಮೆಯಾಗಿದೆ. ಆದರೆ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಪ್ರವಾಹ ಉಂಟಾಗಿದೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಅತೀ...