ರಾಜ್ಯದ ಜನರು ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಆದರೆ, ಅವರ ಜೀವ ಉಳಿಸುವುದು ಮುಖ್ಯ. ಹೀಗಾಗಿ, ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ...
ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಜಲಾಶಯವೂ ತುಂಬಿದ್ದು, ನದಿಗೆ ಹೆಚ್ಚಿನ ನೀರು ಹರಿಸಲಾಗುತ್ತಿದೆ. ಪರಿಣಾಮ, ಕೃಷ್ಣಾ ನದಿ ತೀರದ...
ಅಸ್ಸಾಂ ಪ್ರವಾಹ ಸ್ಥಿತಿ ನಿಯಂತ್ರಣಕ್ಕೆ ಬರುತ್ತಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನೀರಿನ ಮಟ್ಟ ವೇಗವಾಗಿ ಕಡಿಮೆಯಾಗುತ್ತಿದೆ. ಅಸ್ಸಾಂನಲ್ಲಿ ಸೋಮವಾರ ಪ್ರವಾಹ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುವಾಹಟಿಯಲ್ಲಿರುವ ಭಾರತೀಯ ಹವಾಮಾನ ಇಲಾಖೆಯ...
ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿನ ಹೃದಯವಿದ್ರಾವಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರವಾಹ ಪೀಡಿತ ಕುಟುಂಬದ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ದೇಶದ ಜನರ...
ಕಳೆದ 24 ಗಂಟೆಗಳಲ್ಲಿ ಬಿಹಾರದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಗಾಹಾದಲ್ಲಿ ಸುಮಾರು 150 ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಸಿಕ್ಕಿಬಿದ್ದ 150 ಕಾರ್ಮಿಕರಲ್ಲಿ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು...