ಕಳೆದ 20 ವರ್ಷಗಳಲ್ಲಿ ಪ್ರವಾಹ ಹಾಗೂ ಬರಗಾಲವನ್ನು ನಾವು ಎದುರಿಸುತ್ತಿದ್ದು, ಈ ಬಗ್ಗೆ ವೈಜ್ಞಾನಿಕ ಕಾರಣ ತಿಳಿಯಲು ಸಂಶೋಧನೆಗಳ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಂಠೀರವ ಒಳಾಂಗಣ...
ನಿರಂತರ ಮಳೆಯಿಂದಾಗಿ ಎರಡು ಪ್ರಮುಖ ನದಿಗಳ ಅಡೆಕಟ್ಟುಗಳು ಒಡೆದಿದ್ದು, ಮಣಿಪುರದ ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ಹಲವಾರು ಸ್ಥಳಗಳಲ್ಲಿ ಪ್ರವಾಹ ಉಂಟಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಎಲ್ಲಾ...
ಮಳೆಗಾಲ ಪ್ರಾರಂಭವಾಗಿದ್ದು, ಪ್ರವಾಹ ಉಂಟಾದರೆ ಕೃಷಿ ಚಟುವಟಿಕೆ ಹಾಗೂ ಜನ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಮುಂಜಾಗೃತಾ ಕ್ರಮವಹಿಸಿ. ಕಾಳಜಿ ಕೇಂದ್ರಗಳನ್ನು ಗುರುತಿಸಿ ಎಲ್ಲ ಸಿದ್ದತೆ ಮಾಡಿಕೊಳ್ಳಬೇಕೆಂದು ಶಾಸಕ ರಾಜು ಕಾಗೆ ಅಧಿಕಾರಿಗಳಿಗೆ...
ಅಸ್ಸಾಂ ನಲ್ಲಿ ಮೇ 28ರಿಂದ ಉಂಟಾದ ಪ್ರವಾಹ, ಮಳೆ ಹಾಗೂ ಚಂಡ ಮಾರುತದಿಂದ ಇಲ್ಲಿಯವರೆಗೂ 26 ಮಂದಿ ಮೃತಪಟ್ಟಿದ್ದಾರೆ. 15 ಜಿಲ್ಲೆಗಳ 1.61 ಲಕ್ಷ ಮಂದಿಗೂ ಹೆಚ್ಚು ಮಂದಿಗೆ ತೊಂದರೆಯುಂಟಾಗಿದ್ದು, ಪ್ರವಾಹದ ಭೀಕರತೆಗೆ...
ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ)ನಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ದುಬೈ ಸೇರಿದಂತೆ ಹಲವಾರು ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇತ್ತೀಚಿನ ದಿನಗಳಲ್ಲಿ ಒಮಾನ್‌ನಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ 18 ಜನರು...