ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ ಪುತ್ರ ಡಾ. ಚೇತನ್ ಗೊಡ್ಲುಮನೆ ರಮೇಶ್ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು), ಬೆಳಗಾವಿಯ 26ನೇ ಘಟಿಕೋತ್ಸವದಲ್ಲಿ ಡಾಕ್ಟರ್ ಆಫ್...

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ಪ್ರಶಸ್ತಿ ಆಹ್ವಾನ 

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ (ರಿ) ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಭೂಷಣ ಪ್ರಶಸ್ತಿ, ಶಿಕ್ಷಣ ರತ್ನ...

ಹಿರಿಯೂರು | ನಾಗಭೂಷಣ ಡಿ. ಅವರಿಗೆ ‘ಕರ್ನಾಟಕ ಸೋಷಿಯಲ್ ಸರ್ವಿಸ್ ಅವಾರ್ಡ್’

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ನಾಗಭೂಷಣ ಡಿ. ಅವರು ಸಮಾಜ ಸೇವಾ ಕ್ಷೇತ್ರದಲ್ಲಿನ ಗಮನಾರ್ಹ ಕೊಡುಗೆಗಾಗಿ ‘ಕರ್ನಾಟಕ ಸೋಷಿಯಲ್ ಸರ್ವಿಸ್ ಅವಾರ್ಡ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಮಾಜ ಸೇವೆಯ ಮೂಲಕ ಸಮಾಜದ ಮೇಲೆ...

ಅಕಾಡೆಮಿ ಪ್ರಶಸ್ತಿಗಳು: ಆಸ್ಕರ್‌ಗಳ ಉದ್ಭವ ಮತ್ತು ಪ್ರಭಾವ

1929ರಲ್ಲಿ ಆರಂಭವಾದ ಆಸ್ಕರ್ ಇಂದು ಜಗತ್ತಿನ ಅತಿ ದೊಡ್ಡ ಚಲನಚಿತ್ರ ವೈಭವದ ಕಾರ್ಯಕ್ರಮವಾಗಿದೆ. ಆಸ್ಕರ್ ಪ್ರತಿಮೆ ಕೇವಲ ಲೋಹದ ಶಿಲ್ಪವಲ್ಲ- ಅದು ಕಥೆ ಹೇಳುವ ಕಲೆಯ ಮಹತ್ವವನ್ನು, ಮಾನವ ಅನುಭವದ ವೈವಿಧ್ಯತೆಯನ್ನು ಮತ್ತು...

ಧಾರವಾಡ | ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ಗೆ ಪ್ರೊ.‌ಮಾಲತಿ ಪಟ್ಟಣಶೆಟ್ಟಿ, ಸತೀಶ್ ಕುಲಕರ್ಣಿ ಆಯ್ಕೆ

ಸಾಹಿತಿಗಳಾದ ಧಾರವಾಡದ ಪ್ರೊ.ಮಾಲತಿ ಪಟ್ಟಣಶೆಟ್ಟಿ ಮತ್ತು ಹಾವೇರಿಯ ಸತೀಶ ಕುಲಕರ್ಣಿ ಅವರು ದ.ರಾ.ಬೇಂದ್ರೆ ರಾಷ್ಟ್ರೀಯ ಟ್ರಸ್ಟ್‌ನ ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ಗೆ ಆಯ್ಕೆಯಾಗಿದ್ದು, ತಲಾ ₹50 ಸಾವಿರ ನಗದು, ಸ್ಮರಣಿಕೆಯನ್ನು ಪ್ರಶಸ್ತಿಯು ಒಳಗೊಂಡಿದೆ. ಪ್ರೊ. ಮಾಲತಿ...

ಜನಪ್ರಿಯ

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷೀಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

ಈ ದಿನ ಸಂಪಾದಕೀಯ | ಡಿಕೆಶಿ ಪ್ರತಿರೋಧಕ್ಕೆ ಮಣಿದ ಚುನಾವಣಾ ಆಯೋಗ; ಈವರೆಗಿನ ಅಕ್ರಮಗಳಿಗೆ ಹೊಣೆ ಯಾರು?

ಕರ್ನಾಟಕದಲ್ಲಿ ಎಸ್‌ಐಆರ್‌ ಆರಂಭವಾಗುವ ಮೊದಲೇ ನಾಗರಿಕ ಸಂಘಟನೆಗಳು ಕಾಂಗ್ರೆಸ್‌ ಗೆ ಎಸ್‌ಐಆರ್‌...

Tag: ಪ್ರಶಸ್ತಿ