ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿನ ವೈಫಲ್ಯ, ಕಾರಣಗಳು ಹಾಗೂ ಗಂಭೀರ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಮಾತನಾಡಲಿಲ್ಲ. ಬದಲಾಗಿ, ಕಳೆದ 11 ವರ್ಷಗಳಿಂದ ಸಂಸತ್‌ನಲ್ಲಿ ಮಾಡುತ್ತಿರುವಂತೆಯೇ, ಈ ಬಾರಿಯೂ ಕಾಂಗ್ರೆಸ್...
ಮೋದಿ ಮತ್ತು ಟ್ರಂಪ್ ಜನರಿಂದ ಆಯ್ಕೆಯಾದ ನಾಯಕರು. ಆದರೆ ಜನ ಕೇಳುವ ಪ್ರಶ್ನೆಗಳಿಗೆ ಉತ್ತರಿಸದೆ ಪಲಾಯನ ಮಾಡುತ್ತಿದ್ದಾರೆ. ಇವರು ಜನನಾಯಕರೇ?
ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಪ್- ಇಬ್ಬರೂ...
ಪ್ರಧಾನಿ ಮೋದಿಯವರಿಗೆ ಪ್ರಶ್ನೆಗಳೆಂದರೆ ಆಗುವುದಿಲ್ಲ. ಅದು ಪತ್ರಿಕಾಗೋಷ್ಠಿಯಾಗಿರಲಿ, ಅಧಿವೇಶನವಾಗಿರಲಿ; ಪತ್ರಕರ್ತರಾಗಿರಲಿ, ಪ್ರತಿಪಕ್ಷದವರಾಗಲಿ- ಪ್ರಶ್ನೆಗಳು ಎದುರಾದರೆ, ಅವರು ಅಲ್ಲಿರುವುದಿಲ್ಲ.
ಜುಲೈ 21ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದೆ. ಒಟ್ಟು 21 ದಿನಗಳ ಈ ಅಧಿವೇಶನದ ಆರಂಭಕ್ಕೂ...
ಮತಗಳನ್ನು ಎಣಿಸುವಾಗ ಅನುಸರಿಸಬೇಕಾದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಮತ ಎಣಿಕೆ ಸಮಯದಲ್ಲಿ 'ಮೇಲಿನಿಂದ ಒತ್ತಡ'ವಿತ್ತು ಎಂದು ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಹೆಚ್ಚಿನ ಸಿಬ್ಬಂದಿಗಳು ಹೇಳಿಕೊಂಡಿದ್ದಾರೆ.
ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆದು, ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ...
ಸಶಕ್ತತೆ ಅನ್ನುವುದು ಒಂದು ಪ್ರಕ್ರಿಯೆ; ವಿದ್ಯಮಾನ ಅಲ್ಲ. ಅದು ನಿರಂತರ ಚಲನೆಯಲ್ಲಿ ಇರುವ ಅನುಭವ. ಮಹಿಳೆಯರು ತಮ್ಮ ಶಕ್ತಿಯ ನೆಲೆಗಳನ್ನು ಅಂದರೆ, ವಸ್ತುರೂಪದ ಮತ್ತು ಬೌದ್ಧಿಕ ರೂಪದ ಸಂಪನ್ಮೂಲಗಳ ಮೇಲೆ ಹಿಡಿತ ಸಾಧಿಸಬೇಕು;...