ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ನಗರ ಪೊಲೀಸರು ಭೀವಂಡಿ ನ್ಯಾಯಾಲಯಕ್ಕೆ ಸುಮಾರು 3,500 ಪುಟಗಳ ಬೃಹತ್ ದೋಷಾರೋಪ ಪಟ್ಟಿ (ಚಾರ್ಜ್ಶೀಟ್) ಸಲ್ಲಿಸಿದ್ದು, ಅತ್ಯಂತ ಆಘಾತಕಾರಿ...
ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ಭಾರೀ ಪ್ರತಿಭಟನೆಗಳು ನಡೆದ ಬೆನ್ನಲ್ಲೇ, ಕೇಂದ್ರ ಸರ್ಕಾರ ಇಂದು (ಜು.27) ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ಮಾರ್ಗಗಳ ತಡೆ) ತಿದ್ದುಪಡಿ ಮಸೂದೆ-2026 ಅನ್ನು...
ಪ್ರಶ್ನೆಪತ್ರಿಕೆ ಸೋರಿಕೆ, ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ದೇಶವ್ಯಾಪಿ ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳ ಹೋರಾಟವು "ಸಾಯುವ...
ಭಾನುವಾರ ನಡೆಯಬೇಕಿದ್ದ 'ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆ'ಯನ್ನು (TET) ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಪರೀಕ್ಷೆ ನಡೆಯುವ ಕೇವಲ ಒಂದು ದಿನ ಮುಂಚಿತವಾಗಿ ಠಾಣೆ ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಬೆಳಕಿಗೆ ಬಂದಿದೆ.
ಮಹಾರಾಷ್ಟ್ರ ರಾಜ್ಯ...
ನೀಟ್ ಮರುಪರೀಕ್ಷೆಯ ಪ್ರಶ್ನಾಪತ್ರಿಕೆ ಸೋರಿಕೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಈ ಬಗ್ಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಭಾನುವಾರ ರಾತ್ರಿ ಸ್ಪಷ್ಟನೆ ನೀಡಿದೆ. ಈ ವಿಡಿಯೋ ನಕಲಿಯಾಗಿದ್ದು, ಅದನ್ನು ನಂಬಬೇಡಿ....