ಕರ್ನಾಟಕದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಮೊದಲು ಇಂಗ್ಲಿಷ್‌ನಲ್ಲಿ ಸಿದ್ದಪಡಿಸಿ ನಂತರ ಅದನ್ನು ಕನ್ನಡಕ್ಕೆ ಅನುವಾದ ಮಾಡಿಸುವ ಕ್ರಮವೇ ಅಕ್ರಮವಾದುದು. ಇಲ್ಲಿನ ಆಡಳಿತ ಭಾಷೆಯಲ್ಲಿ ಮೊದಲು ಅದನ್ನು ಸಿದ್ದಪಡಿಸದೆ ಇಂಗ್ಲಿಷ್‌ನಲ್ಲಿ ಸಿದ್ದಪಡಿಸುವುದು ಅನೈತಿಕ...
ಭ್ರಷ್ಟಾಚಾರ, ಸ್ವಜನಪಕ್ಷಪಾತ, ಹಟಮಾರಿತನ, ಬೇಜವಾಬ್ದಾರಿ ಧೋರಣೆ, ಅಸಮರ್ಪಕ ಕಾರ್ಯನಿರ್ವಹಣೆಯ ಕಾರಣಕ್ಕೆ ಪದೇ ಪದೇ ಸುದ್ದಿಯಾಗುತ್ತಲೇ ಇರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ), ಈಗ ಮತ್ತೆ ಸುದ್ದಿಯಲ್ಲಿದೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗಾಗಿ ಕೆಪಿಎಸ್‌ಸಿ ನಡೆಸಿದ...