ವಿದ್ಯಾರ್ಥಿಗಳ ಧ್ವನಿ ಅಡಗಿಸಲಾಗದು: ಪ್ರತಿಭಟನೆ ವೇಳೆ ಪೊಲೀಸರ ಕ್ರಮಕ್ಕೆ ಒಳಗಾದವರ ಜತೆ ರಾಹುಲ್ ಗಾಂಧಿ ಸಂವಾದ

ದೇಶದಲ್ಲಿ ಸತತವಾಗಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಧ್ವನಿಯೆತ್ತಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಬೆಂಬಲಕ್ಕೆ ಮತ್ತೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ನಿಂತಿದ್ದಾರೆ. ದೇಶದ ಯುವಜನರು ಮತ್ತು ವಿದ್ಯಾರ್ಥಿಗಳ...

ರಾಮಮಂದಿರದ ದೇಣಿಗೆಯನ್ನೇ ರಕ್ಷಿಸಲು ಆಗದವರು, ಪ್ರಶ್ನೆ ಪತ್ರಿಕೆ ಸೋರಿಕೆ ತಡೆವರೇ?: ಅಖಿಲೇಶ್ ಯಾದವ್

ಲೋಕಸಭೆಯಲ್ಲಿ ನಡೆದ ‘ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮ ತಡೆಯುವ ಮಸೂದೆ-2026’ (The Public Examinations Amendment Bill-2026) ಕುರಿತ ಚರ್ಚೆಯ ವೇಳೆ ಮೋದಿ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್ ವಾಗ್ದಾಳಿ...

ಎಎಸ್‌ಒ ಪ್ರಶ್ನೆ ಪತ್ರಿಕೆ ಸೋರಿಕೆ; 14 ಆರೋಪಿಗಳ ಜಾಮೀನು ಅರ್ಜಿ ವಜಾ: ಒಡಿಶಾ ಹೈಕೋರ್ಟ್

ಒಡಿಶಾ ಹೈಕೋರ್ಟ್‌ನ ಸಹಾಯಕ ವಿಭಾಗೀಯ ಅಧಿಕಾರಿ (ASO) ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ 14 ಜಾಮೀನು ಅರ್ಜಿಗಳನ್ನು ಒಡಿಶಾ ಹೈಕೋರ್ಟ್ ವಜಾಗೊಳಿಸಿದೆ. “ಈ ರೀತಿಯ ಸಾರ್ವಜನಿಕ ನೇಮಕಾತಿ...

ಗದಗ | ಭಗತ್ ಸಿಂಗ್, ಅಂಬೇಡ್ಕರ್, ಬಸವಣ್ಣನ ಮಕ್ಕಳು ನಾವು; ಈ ದೇಶವನ್ನು ಹೈಜಾಕ್ ಮಾಡಲು ಬಿಡುವುದಿಲ್ಲ: ಚಿಂತಕ ಬಸೂ

"ಹದಿನೈದು ದಿನಗಳಿಂದ ಸೋನಮ್ ವಾಂಗ್ಚುಕ್ ಅವರು ಹೋರಾಟ ಮಾಡುತ್ತಿದ್ದಾರೆ. ಈ ದೇಶದಲ್ಲಿ ಭಗತ್ ಸಿಂಗ್ ನಂತವರು ಹುಟ್ಟಕೊಂಡಿದ್ದಾರೆ. ಅಂದು ಕಿವಿ ಕೇಳದ ಸರಕಾರಗಳು, ಸಾಮ್ರಾಜ್ಯ ಶಾಹಿ ಆಡಳಿತದ ಕಾಲದಲ್ಲಿಯೂ ಕಿವಿ ಕೇಳದವರ ವಿರುದ್ದ...

ಸೋರಿಕೆ ತಡೆಯಲು ‘ಡೈಪರ್’ ಬಳಸಿ: ಸಿಜೆಪಿಯಿಂದ ವಿನೂತನ ಅಭಿಯಾನ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಎನ್‌ಟಿಎ ನಡೆಸಿದ ಹಲವು ಶೈಕ್ಷಣಿಕ ಅವಾಂತರಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಜನಪ್ರಿಯ

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

Tag: ಪ್ರಶ್ನೆ ಪತ್ರಿಕೆ ಸೋರಿಕೆ