ರಾಯಚೂರು | 2 ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಜನರ ತೀರ್ಮಾನಕ್ಕೆ ಬದ್ಧ; ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ ವಿ ನಾಯಕ

ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವುದಾಗಿ ಹೇಳಿ ವಂಚಿಸಿದ್ದು, ಟಿಕೆಟ್ ವಿಚಾರವಾಗಿ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಸಭೆ ನಡೆಸಿ ಜನರ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ, ಮಾಜಿ ಸಂಸದ...

146 ಸಂಸದರ ಅಮಾನತು ವಾಪಸ್: ಪ್ರಲ್ಹಾದ್ ಜೋಷಿ

ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಉಭಯ ಸದನಗಳಿಂದ ಅಮಾನತುಗೊಂಡಿದ್ದ ವಿಪಕ್ಷಗಳ 146 ಸಂಸದರ ಅಮಾನತು ನಿರ್ಧಾರವನ್ನು ಕೇಂದ್ರ ಸರ್ಕಾರ ವಾಪಸ್‌ ಪಡೆದಿದೆ. ಈ ಬಗ್ಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್...

ಕೇಂದ್ರದ ಬಜೆಟ್ ಅಧಿವೇಶನ ಜನವರಿ 31 ರಿಂದ ಆರಂಭ

17ನೇ ಲೋಕಸಭೆಯ ಸಂಸತ್ತಿನ ಸಂಕ್ಷಿಪ್ತ ಬಜೆಟ್ ಅಧಿವೇಶನ ಜನವರಿ 31ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು,...

ಧಾರವಾಡ | ಕಾಂಗ್ರೆಸ್ ಸರ್ಕಾರದ ಮಾತು ಕೇಳಿ ಮನಬಂದಂತೆ ವರ್ತಿಸುತ್ತಿದ್ದೀರಿ; ಪೊಲೀಸ್‌ ಇನ್ಸ್‌ಪೆಕ್ಟರ್‌ಗೆ ಪ್ರಲ್ಹಾದ್ ಜೋಷಿ ತರಾಟೆ

ವ್ಯಕ್ತಿಯೊಬ್ಬನನ್ನು ಹುಬ್ಬಳ್ಳಿ ಠಾಣೆಗೆ ಕರೆಸಿ ಹೊಡೆದಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಓರ್ವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. "ಯುವಕನಿಗೆ ಹೊಡೆಯಲು ನಿಮಗೇನು ಅಧಿಕಾರ ಇದೆ. ನಿಮ್ಮನ್ನು ಮನೆಗೆ...

ರಾಜಸ್ಥಾನ ಚುನಾವಣೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ನೇಮಕ

ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ನಾಲ್ಕು ರಾಜ್ಯಗಳಿಗೆ ಬಿಜೆಪಿಯು ಉಸ್ತುವಾರಿಗಳ ನೇಮಕ ಮಾಡಿದೆ. ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ ಹಾಗೂ ಭೂಪೇಂದ್ರ ಯಾದವ್‌ ಅವರನ್ನು ಕ್ರಮವಾಗಿ ರಾಜಸ್ಥಾನ ಮತ್ತು ಮಧ್ಯ ಪ್ರದೇಶದ...

ಜನಪ್ರಿಯ

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Tag: ಪ್ರಹ್ಲಾದ್‌ ಜೋಷಿ

Download Eedina App Android / iOS

X