ಬಾಗಲಕೋಟೆ | ಮೇಲ್ಛಾವಣಿ ಕುಸಿದು ಎಂಟು ವಿದ್ಯಾರ್ಥಿಳಿಗೆ ಗಾಯ

ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದ ವೇಳೆ ಮೇಲ್ಛಾವಣಿ ಕುಸಿದು ಬಿದ್ದು, ಐದನೇ ತರಗತಿ ಎಂಟು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದಲ್ಲಿ ನಡೆದಿದೆ. ಘಟನೆಯಲ್ಲಿ ಮಹೇಶ, ರೂಪಿಣಿ, ರಾಕೇಶ, ಆಕಾಶ್‌...

ಉತ್ತರ ಕನ್ನಡ | ಭಾರೀ ಮಳೆ: ಮೂರು ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಜುಲೈ 24ರಂದು ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲ್ಲೂಕಿನ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜುಲೈ...

ಕಾರವಾರದಲ್ಲಿ ಧಾರಾಕಾರ ಮಳೆ; ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ

ಕಾರವಾರ: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು ಜುಲೈ 2ರಂದು ಕಾರವಾರ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಗುರುವಾರ ಬೆಳಗ್ಗೆಯಿಂದಲೇ ಕಾರವಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ...

ಹಾವೇರಿ | ಅಂಗನವಾಡಿ, ಪ್ರಾಥಮಿಕ ಶಾಲೆಗಳಲ್ಲಿ ಅವೈಜ್ಞಾನಿಕ ರ‌್ಯಾಂಪ್‌ ನಿರ್ಮಾಣ: ಕರವೇ ಸ್ವಾಭಿಮಾನಿ ಬಣ ಆರೋಪ

ಶಾಲೆಗಳಲ್ಲಿ(ಚುನಾವಣೆ ಮತಗಟ್ಟೆ) ಕೇಂದ್ರಗಳ ಮುಂಭಾಗದಲ್ಲಿ ನಿರ್ಮಿಸಲಾಗಿರುವ ryampaಗಳು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಕೂಡಲೇ ಇವುಗಳನ್ನು ದುರಸ್ತಿ ಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾ ಘಟಕದಿಂದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದ...

ರಾಜ್ಯದಲ್ಲಿ 51,000 ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಆದೇಶ

2025-26ನೇ ಸಾಲಿನ ಶಿಕ್ಷಣಿಕ ವರ್ಷ ಆರಂಭಕ್ಕೆ ಕೆಲವೇ ದಿನಗಳ ಬಾಕಿ ಇವೆ. ಆದರೆ, ರಾಜ್ಯಾದ್ಯಂತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಶಿಕ್ಷಕರ ಕೊರತೆಯನ್ನು ಎದುರಿಸುತ್ತಿವೆ. ಈ ಕೊರತೆಯನ್ನು ನೀಗಿಸಲು ಸರ್ಕಾರವು ರಾಜ್ಯಾದ್ಯಂತ 51,000...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಪ್ರಾಥಮಿಕ ಶಾಲೆ