ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು ಬ್ರಿಟಿಷರಿಂದ ಮುಕ್ತಿ ಹೊಂದಿದ್ದ ಆಗಸ್ಟ್ 15ರ ಭಾರತದ ಸ್ವಾತಂತ್ರ್ಯ ದಿನ, ಇನ್ನೊಂದು ದೇಶದೊಳಗಿನ ರಾಜರ ಸುಪರ್ದಿಯಲ್ಲಿದ್ದ ಪ್ರದೇಶ ಬಿಡುಗಡೆಯಾಗಿ ಸ್ವತಂತ್ರ...

ಪ್ರಾದೇಶಿಕ ಅಸಮಾನತೆ: ಹೊಣೆಗಾರಿಕೆ ಅಧಿಕಾರಸ್ಥರ ಮೇಲಿದೆ

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕಳಪೆ ಸಾಧನೆ ತೋರಿದಾಗ ಶಿಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಕ್ರೀಡಾ ತಂಡಗಳ ಪ್ರದರ್ಶನಕ್ಕೆ ತರಬೇತುದಾರರು ಮತ್ತು ವ್ಯವಸ್ಥಾಪಕರು ಜವಾಬ್ದಾರರಾಗಿರುತ್ತಾರೆ. ಸರ್ಕಾರಿ ಅಧಿಕಾರಿಗಳೂ ಇದೇ ರೀತಿಯ ಪರಿಶೀಲನೆಗೆ ಒಳಗಾಗುತ್ತಾರೆ. ಆದರೆ, ಕರ್ನಾಟಕದಲ್ಲಿ ಸಮಾನ...

ನಮ್ಮನ್ನ ಹಿಂಗ್ಯಾಕ ನೋಡತಾರಪ ಬೆಂಗ್ಳೂರ್ ಮಂದಿ? (ಭಾಗ-1)

ಈ ವಿಷಯದ ಬಗ್ಗೆ ಹೇಳಬೇಕೆಂದರೆ ರಾಜಧಾನಿ ರಾಜಕಾರಣ, ಒಕ್ಕೂಟ ವ್ಯವಸ್ಥೆ, ಅಧಿಕಾರ ಕೇಂದ್ರೀಕರಣ, ಹಣಕಾಸು ಹಂಚಿಕೆ, ಸಮೂಹ ಅಂಧತ್ವ, ಇತರೀಕರಣ, ಸಾಂಸ್ಕೃತಿಕ ಆಗೋಚರತ್ವ ಮುಂತಾದವುಗಳ ಬಗ್ಗೆ ದೀರ್ಘವಾಗಿ ಮಾತಾಡಬೇಕು. ಇವೆಲ್ಲ ಗಂಭೀರ ವಿಷಯಗಳು....

ವಿಜಯಪುರ | ಪ್ರಾದೇಶಿಕ ಅಸಮಾನತೆಯಿಂದ ಉತ್ತರ ಕರ್ನಾಟಕ ಹಿಂದುಳಿದಿದೆ: ನ್ಯಾಯವಾದಿ ದಾನೇಶ ಅವಟಿ

ಹಲವಾರು ಮಹನೀಯರ ತ್ಯಾಗ, ಬಲಿದಾನ ಹಾಗೂ ಹೋರಾಟದ ಪ್ರತಿಫಲವಾಗಿ ಅಖಂಡ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು,ಕನ್ನಡನಾಡು,ನುಡಿ,ನೆಲ, ಜಲ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಆದರೆ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದು ಎಪ್ಪತ್ತು...

ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

"ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ...

ಜನಪ್ರಿಯ

IND vs NZ | 3-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಭಾರತ; ಕೊನೆಯ ಪಂದ್ಯದಲ್ಲಿ 22 ರನ್‌ಗಳ ರೋಚಕ ಜಯ!

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯನ್ನು ಭಾರತ ತಂಡ...

ಕಾರವಾರ | ಮುಗ್ಧ ಮಗುವಿನ ಮೇಲೆ ದೌರ್ಜನ್ಯ; ಆರೋಪಿಗೆ ಕಠಿಣ ಶಿಕ್ಷೆಯಾಗಲಿ

ಕಾರವಾರ: ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ...

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ ಸಿಲುಕಿದ ಸತ್ಯಾನ್ವೇಷಣೆ!

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ...

ಲಡಾಖ್‌ನಲ್ಲಿ ಚುನಾವಣೆ ವಿರೋಧಿಸಿ ಪ್ರತಿಭಟನೆ; ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ಗೆ ಗೃಹ ಬಂಧನ

ಪರಿಸರ ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ ಅವರನ್ನು 60 ದಿನಗಳ ಕಾಲ ʻಗೃಹಬಂಧನʼದಲ್ಲಿ...

Tag: ಪ್ರಾದೇಶಿಕ ಅಸಮಾನತೆ